ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿ ಉದ್ಘಾಟನೆ (VTU Mangalore Division Intercollegiate Volleyball Tournament (Men) 2025 : SMVITM, Bantakal Hosts Prestigious Sporting Event)
ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿ ಉದ್ಘಾಟನೆ (Bantakal) ಬಂಟಕಲ್: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಇದರ 2025ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ವಿದ್ಯಾಲಯಗಳ ಪುರುಷರ ವಾಲಿಬಾಲ್ ಪಂದ್ಯಾವಳಿಯು ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯದ ಪ್ರಂಗಣದಲ್ಲಿ ಮಂಗಳವಾರ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿಯಾದ ಪ್ರೊ. ಡಾ. ರಾಧಕೃಷ್ಣ ಎಸ್ ಐತಾಳ್ ಇವರು ಭಾಗವಹಿಸಿದರು. ಅವರು ಮಾತನಾಡಿ, […]


