Tag: wilson d’souza shirva

ಪ್ರಚಲಿತ ಮನೋರಂಜನೆ ಸಂಘ, ಸಂಸ್ಥೆಗಳು

ಫೆ. 08 – 14. : ಪರಿಚಯ ಪ್ರತಿಷ್ಠಾನ, ಪಾಂಬೂರು ಪ್ರಸ್ತುತಿಯಲ್ಲಿ “ಪರಿಚಯ ರಂಗೋತ್ಸವ 2026″ (Feb. 08 – 14. : “Parichaya Rangotsava 2026” presented by Parichaya Pratishthan, Pambur)

ಫೆ. 08 – 14. : ಪರಿಚಯ ಪ್ರತಿಷ್ಠಾನ, ಪಾಂಬೂರು ಪ್ರಸ್ತುತಿಯಲ್ಲಿ “ಪರಿಚಯ ರಂಗೋತ್ಸವ 2026″ ರಂಗೋತ್ಸವ ಉದ್ಘಾಟಿಸಲಿರುವ ಹಿರಿಯ ರಂಗಕರ್ಮಿ ಹಾಗೂ ಕಲಾವಿದೆ ಗೀತಾ ಸುರತ್ಕಲ್  (Shirva) ಶಿರ್ವ :  ಬೆಳ್ಳೆ ಗ್ರಾಮದ ಪಾಂಬೂರಿನಲ್ಲಿರುವ ಪರಿಚಯ ಪ್ರತಿಷ್ಠಾನ, ಪಾಂಬೂರು ಇದರ ಆಶ್ರಯದಲ್ಲಿ ಫೆ. 08 ಭಾನುವಾರದಿಂದ ಫೆ. 14 ಶನಿವಾರ ಪರ್ಯಂತ 7 ದಿನಗಳ “ಪರಿಚಯ ರಂಗೋತ್ಸವ 2026” ಪಾಂಬೂರು ರಂಗಪರಿಚಯದಲ್ಲಿ ನಡೆಯಲಿದೆ ಎಂದು ಪರಿಚಯ ಪ್ರತಿಷ್ಠಾನದ ಕಾರ್ಯದರ್ಶಿ ಪ್ರಕಾಶ್ ನೊರೋನ್ನಾ, ಹೇಳಿದ್ದಾರೆ. ಅವರು ಶುಕ್ರವಾರ […]

ಧಾರ್ಮಿಕ

ರೆ| ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ನೇಮಕ (Rev. Dr. Leslie Clifford D’Souza appointed as new Archbishop of Udupi Diocese)

ರೆ| ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ನೇಮಕ ರೆ| ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾರವರನ್ನು ನೇಮಿಸಿದ ಪೋಪ್ ಲಿಯೋ XIV   (Udupi) ಉಡುಪಿ : ಪೋಪ್ ಲಿಯೋ XIV ಅವರು ರೆ| ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.    ಪ್ರಸ್ತುತ ಅವರು ಶಿರ್ವಾದ ಅವರ್ ಲೇಡಿ ಆಫ್ ಹೆಲ್ತ್ ದೇವಾಲಯದ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.   ಈ ನೇಮಕಾತಿಯನ್ನು ಶನಿವಾರ, […]

ಅಪಘಾತ

  ಮುದರಂಗಡಿಯಲ್ಲಿ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ – ಯುವಕ ದುರ್ಮರಣ (Bike hits road divider in Mudarangadi – Youth dies)

  ಮುದರಂಗಡಿಯಲ್ಲಿ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ – ಯುವಕ ದುರ್ಮರಣ  ಮುದರಂಗಡಿಯ ಜಾಸ್ವಿನ್ ಡಿಸೋಜ (23) ಮೃತಪಟ್ಟ ದುರ್ದೈವಿ ಯುವಕ  (Shirva) ಶಿರ್ವ  : ಇಲ್ಲಿನ ಮುದರಂಗಡಿ ಪೇಟೆಯ ಸಮೀಪ ಇಂದು (ಡಿಸೆಂಬರ್ 26) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಘಟಿಸಿದೆ.  ಮೃತ ಯುವಕನನ್ನು ಮುದರಂಗಡಿ ಅಗರ್ ದಂಡೆ ನಿವಾಸಿ ಜಾಸ್ವಿನ್ ಡಿಸೋಜ (23) ಮೃತಪಟ್ಟ ದುರ್ದೈವಿ.  ಘಟನೆಯ ವಿವರ: ಶುಕ್ರವಾರ ಮುಂಜಾನೆ ಸುಮಾರು 3:40ರ ವೇಳೆಗೆ ಈ ಅಪಘಾತ ಸಂಭವಿಸಿದೆ. […]

ಅಪರಾಧ

ಕ್ರಿಸ್ಮಸ್ ಹಬ್ಬದ ಸಂದರ್ಭ ಕ್ರೈಸ್ತರ ಮೇಲಿನ ದೌರ್ಜನ್ಯ ಖಂಡನೀಯ : ಮೆಲ್ವಿನ್ ಡಿಸೋಜಾ (Violence against Christians during Christmas is condemnable: Melvin D’Souza)

ಕ್ರಿಸ್ಮಸ್ ಹಬ್ಬದ ಸಂದರ್ಭ ಕ್ರೈಸ್ತರ ಮೇಲಿನ ದೌರ್ಜನ್ಯ ಖಂಡನೀಯ : ಮೆಲ್ವಿನ್ ಡಿಸೋಜಾ ಜಾತ್ಯಾತೀತ ರಾಷ್ಟ್ರದಲ್ಲಿ ನಡೆಯುತ್ತಿರುವ ಇಂತಹ ದೌರ್ಜನ್ಯಗಳು ಖಂಡನೀಯ (Udupi) ಉಡುಪಿ: ಕ್ರಿಸ್ಮಸ್ ಹಬ್ಬವನ್ನು ಗುರಿಯಾಗಿಸಿಕೊಂಡು ಕರ್ನಾಟಕ ಸೇರಿದಂತೆ ದೇಶದಾದ್ಯಂತ ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆಗಳು ಖಂಡನೀಯ ಮತ್ತು ಸಂಬಂಧಪಟ್ಟ ಸರಕಾರಗಳು ಸಮುದಾಯದ ಭದ್ರತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯವಾದಿ ಕಾಂಗ್ರೆಸ್ ಮುಖಂಡ ಮೆಲ್ವಿನ್ ಡಿಸೋಜಾ ಶಿರ್ವ ಆಗ್ರಹಿಸಿದ್ದಾರೆ.     ಇತ್ತೀಚೆಗೆ ಕೇರಳದ ಪಾಲಕ್ಕಾಡ್ ನಲ್ಲಿ ಕ್ರಿಸ್ಮಸ್ ಕ್ಯಾರಲ್ಸ್ ತಂಡದ ಮೇಲೆ ಮತಿಯವಾದಿಗಳ […]

co-oparative

ರೋಜರಿ ಕ್ರೆಡಿಟ್ ಸೊಸೈಟಿಗೆ ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ (Rosary Credit Society wins ‘Best Cooperative Society’ award)

ರೋಜರಿ ಕ್ರೆಡಿಟ್ ಸೊಸೈಟಿಗೆ ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ‘ ಪ್ರಶಸ್ತಿ    ಕುಂದಾಪುರ ಸಹಕಾರಿ ಕ್ಷೇತ್ರದ ಕಿರೀಟಕ್ಕೆ ಮತ್ತೊಂದು ಗರಿ (Mangaluru) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (SCDCC) ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮದ ಆಚರಣೆಯ ಸಂದರ್ಭದಲ್ಲಿ, ಕುಂದಾಪುರದ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಸಂಸ್ಥೆಯು ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿಗೆ ಭಾಜನವಾಗಿದೆ.     ನವೆಂಬರ್ 16 ರಂದು ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸಹಕಾರ […]

ಧಾರ್ಮಿಕ

ಶಿರ್ವ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದಿಂದ  ಸಾಮೂಹಿಕ ವಾಹನ ಪೂಜೆ (Mass vehicle worship by Shirva Rickshaw Drivers and Owners Association)

ಶಿರ್ವ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದಿಂದ  ಸಾಮೂಹಿಕ ವಾಹನ ಪೂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ರಘುಪತಿ ಗುಂಡು ಭಟ್ ರಿಂದ ಪೂಜೆ (Shirva) ಶಿರ್ವ: ಶಿರ್ವ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಆಶ್ರಯದಲ್ಲಿ ರಿಕ್ಷಾ ಬಸ್ ಸ್ಟ್ಯಾಂಡ್ ಬಳಿ ಸಾಮೂಹಿಕ ವಾಹನ ಪೂಜೆ ಜರಗಿತು.    ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುಪತಿ ಗುಂಡು ಭಟ್ ಪೂಜೆ ನೆರವೇರಿಸಿದರು.     ರಿಕ್ಷಾ ಮಾಲಕರ ಹಾಗೂ ಚಾಲಕರ ಸಂಘದ ಅಧ್ಯಕ್ಷರಾದ ರಮೇಶ್ ಬಂಗೇರ, […]

ಸಂಘ, ಸಂಸ್ಥೆಗಳು

ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್  ಉಡುಪಿ ಪದಗ್ರಹಣ ಸಮಾರಂಭ (Coastal Christian Chamber of Commerce Udupi Inauguration Ceremony)

ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್  ಉಡುಪಿ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ ಅಲ್ವಿನ್ ಕ್ವಾಡ್ರಸ್, ಕಾರ್ಯದರ್ಶಿಯಾಗಿ ವಿಲ್ಸನ್ ಡಿಸೋಜ ಶಿರ್ವ ಆಯ್ಕೆ (Udupi) ಉಡುಪಿ: ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಸಂಸ್ಥೆಯ ಆಯೋಜನೆಯಲ್ಲಿ ಪ್ರೇರಣಾ ಪ್ರಶಸ್ತಿ ಹಾಗೂ ಮಹಾಸಭೆ ನಡೆದಿದ್ದ ಸಭೆಯಲ್ಲಿ 18 ಮಂದಿ ಸಮಿತಿ ಸದಸ್ಯರು ಆಯ್ಕೆಯಾಗಿದ್ದರು. ಮಣಿಪಾಲದ ವ್ಯಾಲಿ ವ್ಯೂವ್ ಕಂಟ್ರಿ ಕ್ಲಬ್‌ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ 2025-2027 ರ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು.    ಗೌರವಾಧ್ಯಕ್ಷರಾಗಿ ಜೆರಿ ವಿನ್ಸೆಂಟ್ ಡಾಯಸ್, […]

eMedia Kannada  @2025. All Rights Reserved.