# Tags

ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತವಾಗಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ (India and Karnataka  should be AIDS free in the next five years: Chief Minister Siddaramaiah)

ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತವಾಗಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ (BENGALURU) ಬೆಂಗಳೂರು, ಡಿಸೆಂಬರ್ 1 : ಮುಂದಿನ ಐದು ವರ್ಷಗಳಲ್ಲಿ ಭಾರತದ ದೇಶ, ಕರ್ನಾಟಕ ಏಡ್ಸ್ ಮುಕ್ತ ದೇಶ /ರಾಜ್ಯ ಆಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಇದ್ದ ವಿಶ್ವ ಏಡ್ಸ್ ದಿನ 2023 ಮತ್ತು 25 ನೇ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.  ಹೆಚ್ […]