Tag: world bunts association

social service

ಸಮಾಜಮುಖಿ ಕಾರ್ಯಗಳಿಗೆ ದಾನಿಗಳ ತುಂಬು ಮನಸ್ಸಿನ ಸಹಕಾರ ಬೇಕು – ಕೆ.ಎಂ. ಶೆಟ್ಟಿ (Social work requires the full hearted cooperation of donors : K M Shetty)

ಸಮಾಜಮುಖಿ ಕಾರ್ಯಗಳಿಗೆ ದಾನಿಗಳ ತುಂಬು ಮನಸ್ಸಿನ ಸಹಕಾರ ಬೇಕು – ಕೆ.ಎಂ. ಶೆಟ್ಟಿ    ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ    1312 ಮಕ್ಕಳಿಗೆ 1 ಕೋಟಿ ರೂ ಮೊತ್ತದ ಚೆಕ್ ವಿತರಣೆ (Mangaluru) ಮಂಗಳೂರು: ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬೈ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ ಸೋಮವಾರ ನಗರದ ಪುರಭವನದಲ್ಲಿ ಜರುಗಿತು.  ಕಾರ್ಯಕ್ರಮವನ್ನು […]

social service

ಎಂಎಲ್‌ಸಿ ಐವನ್ ಡಿಸೋಜಾರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ (MLC Ivan D’souza Congraluted World Bunts Association)

ಎಂಎಲ್‌ಸಿ ಐವನ್ ಡಿಸೋಜಾರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ (Mangaluru) ಮಂಗಳೂರು : ಎರಡನೇ ಅವಧಿಗೆ ವಿಧಾನ‌ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜಾರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಗೌರವಿಸಿದರು.  ವಿಧಾನ ಪರಿಷತ್ ಸದಸ್ಯರಾಗಿ ನಿಮ್ಮ ಸೇವಾ ಅವಧಿಯಲ್ಲಿ ಸಮಾಜಕ್ಕೆ ಉತ್ತಮ ಕೆಲಸ ಕಾರ್ಯಗಳು ನಡೆಯಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು. ಈ ವೇಳೆ ಮಾತನಾಡಿದ ಐವನ್ ಡಿ ಸೋಜಾ, ಜಾಗತಿಕ […]

ಕರಾವಳಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ (WBA Disributes Sociala welfare fund) 

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ   ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸಮಾಜ ಕಲ್ಯಾಣ ಸಹಾಯಧನ ಚೆಕ್ ವಿತರಣಾ ಕಾರ್ಯಕ್ರಮ ಬುಧವಾರ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಬಂಟರ ಮಾತೃ ಸಂಘದ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರುಗಿತು.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಇದೇ ಸಂದರ್ಭದಲ್ಲಿ ಮಂಗಳೂರು ಮೇಯರ್ ಸುಧೀರ್ ಕುಮಾರ್ ಶೆಟ್ಟಿ ಕಣ್ಣೂರು (Mangaluru […]

ಕರಾವಳಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹೊರಾಂಗಣ ಸಭಾ ವೇದಿಕೆ ನಿರ್ಮಾಣ (World Bunts Association’s Out door Hall)

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹೊರಾಂಗಣ ಸಭಾ ವೇದಿಕೆ ನಿರ್ಮಾಣ ಮೂಲ್ಕಿ: ಸಾಮಾಜಿಕ ಕಳಕಳಿ ಹೊಂದಿರುವ ಐಕಳ ಹರೀಶ್ ಶೆಟ್ಟಿಯವರ ಕನಸಿನಂತೆ ಮೂಲ್ಕಿಯಲ್ಲಿ ತೆರೆದ ಸಭಾಂಗಣ ನಿರ್ಮಾಣವಾಗುತ್ತಿದ್ದು, ಈ ಸಭಾಂಗಣಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ದಾನಿಗಳಾದ  ತೋನ್ಸೆ ಆನಂದ ಶೆಟ್ಟಿ (Thonse Anand Shetty) ಹೇಳಿದರು.   ಅವರು  ಮುಲ್ಕಿಯ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ […]

ಜೀವನಶೈಲಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಹಾಯ ಧನ ಹಸ್ತಾಂತರ (World Bunts Association)

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಹಾಯ ಧನ ಹಸ್ತಾಂತರ(Mangaluru) ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಮಂಗಳೂರು ಇದರ ವತಿಯಿಂದ ಸಮಾಜ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಪರಿಹಾರ ಧನ ವಿತರಿಸಲಾಯಿತು.ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು (Aikala Harish Shetty) ಸಮಾಜ ಕಲ್ಯಾಣ ಯೋಜನೆಯಡಿ ಮಂಗಳೂರಿನ ತಲಪಾಡಿ ನಿವಾಸಿ  ಜಯಲತಾ ಶೆಟ್ಟಿಯವರ ವೈದ್ಯಕೀಯ ಶಸ್ತ್ರಚಿಕಿತ್ಸೆ ಗಾಗಿ ಮಂಜೂರಾದ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾಂತರಿಸಿದರು. ಮಂಗಳೂರಿನ ಆಶ್ರಯ ಕಾಲೋನಿ ನಿವಾಸಿ ರೇಷ್ಮಾ ಶೆಟ್ಟಿಯವರ ಪುತ್ರ ೧೨ […]

ಕರಾವಳಿ

ವಿಶ್ವ ಬಂಟರ ಸಮ್ಮೇಳನ ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ: ಅಜಿತ್ ಕುಮಾರ್ ರೈ ಮಾಲಾಡಿ

ವಿಶ್ವ ಬಂಟರ ಸಮ್ಮೇಳನ ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ: ಅಜಿತ್ ಕುಮಾರ್ ರೈ ಮಾಲಾಡಿ *ಕ್ರೀಡೋತ್ಸವ, ಸಾಂಸ್ಕೃತಿಕ ವೈಭವದ ಕರಪತ್ರ ಬಿಡುಗಡೆ* ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆಯುವ ವಿಶ್ವ ಬಂಟರ ಸಮ್ಮೇಳನವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ  ಆದ್ಯ ಕರ್ತವ್ಯವಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ವಿಶ್ವ […]

eMedia Kannada  @2025. All Rights Reserved.