ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ನವಂಬರ್ 25 : ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ (November 25: 29th Annual General Meeting of the World Federation of Bunt Unions)
ನವಂಬರ್ 25 : ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ ಬಹಿರಂಗ ಅಧಿವೇಶನ, ಪದಗ್ರಹಣ, ಸಾಧಕರಿಗೆ ಸನ್ಮಾನ (Mangaluru) ಮಂಗಳೂರು; ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಿಗೆ ಮತ್ತು ಸಾಧಕರಿಗೆ ಗೌರವ ಸನ್ಮಾನ ನವಂಬರ್ 25 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿ ಇರುವ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ನಡೆಯಲಿದೆ. ಬೆಳಿಗ್ಗೆ ಗಂಟೆ 10 ರಿಂದ […]

