ಸಂಘ, ಸಂಸ್ಥೆಗಳು
ಕಾಪು ಎಸ್‌ಕೆಪಿಎ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ : ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ (Celebration of World Photography day : Kaup SKPA Trubute to senior Photogarphers)
ಕಾಪು ಎಸ್‌ಕೆಪಿಎ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ : ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ (Kaup) ಕಾಪು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದ.ಕ – ಉಡುಪಿ ಜಿಲ್ಲೆ ಇದರ ಕಾಪು ವಲಯದಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಸೋಮವಾರ ಕೆ1 ಹೋಟೆಲ್‌ನ ಸಭಾಭವನದಲ್ಲಿ ಆಚರಿಸಲಾಯಿತು. ಈ ಸಂದರ್ಭ ಹಿರಿಯ ಛಾಯಾಗ್ರಾಹಕ, ಪತ್ರಕರ್ತ ಬಾಲಕೃಷ್ಣ ಪೂಜಾರಿ ಉಚ್ಚಿಲ ಮತ್ತು ಛಾಯಾಗ್ರಾಹಕ ಪ್ರಭಾಕರ ದೇವಾಡಿಗರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಬಾಲಕೃಷ್ಣ ಪೂಜಾರಿ […]

