Tag: y prafulla shetty

ಧಾರ್ಮಿಕ

ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ ಸೀಯಾಳಾಭಿಷೇಕ (Lokalyanartha Seeyalabhisheka at Kunjur Sri Durga Temple)

ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ ಸೀಯಾಳಾಭಿಷೇಕ ಪ್ರಧಾನ ಅರ್ಚಕ ಕೆ. ರಘುಪತಿ ಉಡುಪ ನೇತೃತ್ವದಲ್ಲಿ ಸಾಮೂಹಿಕ ಸೀಯಾಳಾಭಿಷೇಕ (Kunjuru) ಕುಂಜೂರು : ಲೋಕಕಲ್ಯಾಣಾರ್ಥವಾಗಿ ಮತ್ತು ಸಕಾಲಿಕ ಮಳೆ, ಬೆಳೆ, ಸಮೃದ್ಧಿಗಾಗಿ ಪ್ರಾರ್ಥಿಸಿ ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಕೆ. ರಘುಪತಿ ಉಡುಪ ನೇತೃತ್ವದಲ್ಲಿ ಸಾಮೂಹಿಕ ಸೀಯಾಳಾಭಿಷೇಕ ನಡೆಸಲಾಯಿತು.    ಪವಿತ್ರಪಾಣಿ ಕೆ.ಎಲ್. ಕುಂಡಂತಾಯ, ಆಡಳಿತ ಮೊಕ್ತೇಸರ ನಡಿಮನೆ ದೇವರಾಜ ರಾವ್, ಮೊಕ್ತೇಸರರಾದ ಸತೀಶ್ ಕುಂಡಂತಾಯ, ರಾಮಮೂರ್ತಿ ಭಟ್, ಸಂತೋಷ್ ಶೆಟ್ಟಿ, ಚಂದ್ರಹಾಸ ಆಚಾರ್ಯ, […]

ಕ್ರೀಡೆ

 ಅಡ್ವೆ- ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ (Adve – Nandikur Koti Chennaya Jodukare Kambala launched)

ಅಡ್ವೆ- ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ (Padubidri) ಪಡುಬಿದ್ರಿ: ಅಡ್ವೆ- ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ಅಡ್ವೆ ನಂದಿಕೂರಿನಲ್ಲಿ ನಡೆದ 32 ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಕಂಬಳೋತ್ಸವಕ್ಕೆ ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮಧ್ವರಾಯ ಭಟ್ ಶನಿವಾರ ಚಾಲನೆ ನೀಡಿ ಶುಭ ಹಾರೈಸಿದರು. ಎಲ್ಲೂರು ಗುತ್ತು ವೈ. ಪ್ರಪುಲ್ಲ ಶೆಟ್ಟಿ. ಅಡ್ವೆ ಶ್ರೀ ಮಹಾಗಣಪತಿ ದೇವಸ್ಥಾನದ ಜನ್ನಿ ರವಿಶಂಕರ ಭಟ್, ನಂದಿಕೂರು ಶ್ರೀ […]

ಕ್ರೀಡೆ

31 ನೇ ವರ್ಷದ ಹೊನಲು ಬೆಳಕಿನ ಅಡ್ವೆ-ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ (Launch of 31st Adve- Nandikuru Flood light Kambala)

31 ನೇ ವರ್ಷದ ಹೊನಲು ಬೆಳಕಿನ ಅಡ್ವೆ-ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ ನಂದಿಕೂರು: ಅಡ್ವೆ-ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ಅಡ್ವೆ ನಂದಿಕೂರಿನಲ್ಲಿ ನಡೆವ 31 ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಕಂಬಳೋತ್ಸವಕ್ಕೆ ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮಧ್ವರಾಯ ಭಟ್ (Madhvaraya Bhat) ಶನಿವಾರ ಚಾಲನೆ ನೀಡಿ ಶುಭ ಹಾರೈಸಿದರು. ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ವೈ. ಪ್ರಪುಲ್ಲ ಶೆಟ್ಟಿ […]

eMedia Kannada  @2025. All Rights Reserved.