Tag: Y SUDHIR KUMAR

ಸಂಘ, ಸಂಸ್ಥೆಗಳು

ಪಡುಬಿದ್ರಿ ಯುವವಾಹಿನಿ : ಪದಗ್ರಹಣ, ಪ್ರತಿಭಾ ಪುರಸ್ಕಾರ, ವಿದ್ಯಾ ನಿಧಿ ವಿತರಣೆ (Padubidri Yuva Vahini: Inauguration, Talent Award, Educational Fund Distribution)

ಪಡುಬಿದ್ರಿ ಯುವವಾಹಿನಿ : ಪದಗ್ರಹಣ, ಪ್ರತಿಭಾ ಪುರಸ್ಕಾರ, ವಿದ್ಯಾ ನಿಧಿ ವಿತರಣೆ ನೂತನ ಅಧ್ಯಕ್ಷ ನಿಖಿಲ್ ಪೂಜಾರಿ ಮತ್ತವರ ತಂಡದಿಂದ ಅಧಿಕಾರ ಸ್ವೀಕಾರ (Padubidri) ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ, ಪ್ರತಿಭಾ ಪುರಸ್ಕಾರ ಹಾಗೂ ಪಿ.ಕೆ ಜಯರಾಮ್ ಪ್ರವರ್ತಿತ ವಿದ್ಯಾ ನಿಧಿ ವಿತರಣಾ ಕಾರ್ಯಕ್ರಮ ಭಾನುವಾರ ಸಹಕಾರ ಸಂಗಮ ಪಡುಬಿದ್ರಿ ಸಿ.ಎ ಸೊಸೈಟಿ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಬ್ರಿಟನ್ ಬಿಲ್ಲವ […]

ಸಂಘ, ಸಂಸ್ಥೆಗಳು

ಉಚ್ಚಿಲ  ಸರಸ್ವತಿ ಮಂದಿರ ಶಾಲೆಯಲ್ಲಿ ಇಂಟರಾಕ್ಟ್  ಕ್ಲಬ್ ಪದ ಪ್ರಧಾನ (Interact Club is the main activity at Uchilla Saraswati Mandir School.)

ಉಚ್ಚಿಲ  ಸರಸ್ವತಿ ಮಂದಿರ ಶಾಲೆಯಲ್ಲಿ ಇಂಟರಾಕ್ಟ್  ಕ್ಲಬ್ ಪದ ಪ್ರಧಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ  ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ವೈ. ಸುಧೀರ್ ಕುಮಾರ್  (Padubidri) ಪಡುಬಿದ್ರಿ : ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಇಂಟರಾಕ್ಟ್  ಕ್ಲಬ್ ಪದ ಪ್ರಧಾನ ಕಾರ್ಯಕ್ರಮವು ಶನಿವಾರ ಶಾಲಾ ಸಂಭಾಗಣದಲ್ಲಿ ಜರಗಿತು.    2026-27 ನೇ ಸಾಲಿನ ನೂತನ ಅಧ್ಯಕ್ಷ ಮಾನ್ವಿತ್ ಹಾಗೂ ಕಾರ್ಯದರ್ಶಿ ರಫಾ ಹಾಗೂ ಪದಾಧಿಕಾರಿಗಳಿಗೆ ಪಡುಬಿದ್ರಿ ರೋಟರಿ ಕ್ಲಬ್ಬಿನ ಪದ ಪ್ರಧಾನ ಅಧಿಕಾರಿಯಾಗಿ ಆಗಮಿಸಿದ ಪಿ ಎಚ್ […]

ಕ್ರೀಡೆ

  ಪಡುಬಿದ್ರಿ ಯುವವಾಹಿನಿಯಿಂದ ಬಿಲ್ಲವ ಮಹಿಳಾ ಕ್ರಿಕೆಟ್‌ ಪ್ರೀಮಿಯರ್ ಲೀಗ್ ಗೆ ಚಾಲನೆ (Billava Women’s Cricket Premier League from Padubidri Yuva Vahini)

ಪಡುಬಿದ್ರಿ ಯುವವಾಹಿನಿಯಿಂದ ಬಿಲ್ಲವ ಮಹಿಳಾ ಕ್ರಿಕೆಟ್‌ ಪ್ರೀಮಿಯರ್ ಲೀಗ್ ಗೆ ಚಾಲನೆ ಅಂತಾರಾಷ್ಟ್ರೀಯ ಕ್ರೀಡಾಪಟು ರಕ್ಷಾ ಪೂಜಾರಿಯವರಿಂದ ಕ್ರೀಡಾಕೂಟಕ್ಕೆ ಚಾಲನೆ (Kaup) ಕಾಪು : ಯುವವಾಹಿನಿ ಪಡುಬಿದ್ರಿ ಘಟಕದ ಆಯೋಜನೆಯಲ್ಲಿ ಶನಿವಾರ ಹೆಜಮಾಡಿಯ ಬಸ್ತಿಪಡ್ಡು ರಾಜೀವ್ ಗಾಂಧಿ ಕ್ರೀಡಾಂಗಣ ದಲ್ಲಿ ಬಿಲ್ಲವ ಪ್ರೀಮಿಯರ್ ಲೀಗ್-2026 ಮಹಿಳಾ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ದೊರೆಯಿತು.  ಅಂತಾರಾಷ್ಟ್ರೀಯ ಕ್ರೀಡಾಪಟು ರಕ್ಷಾ ಪೂಜಾರಿ ರೆಂಜಾಳರವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.    ಭಾರತ್ ಕೋ- ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣರವರು ಟ್ರೋಫಿ […]

ರಾಜಕೀಯ

 ಕೇಂದ್ರ ಸರಕಾರದ ವಿರುದ್ಧ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ನಿಂದ ಗ್ರಾಪಂ ಎದುರು ಪ್ರತಿಭಟನೆ (Padubidri Gramin Congress protests against the central government in front of the Padubidri Gram Panchayat)

ಕೇಂದ್ರ ಸರಕಾರದ ವಿರುದ್ಧ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ನಿಂದ ಗ್ರಾಪಂ ಎದುರು ಪ್ರತಿಭಟನೆ ಮಾಜಿ ಸಚಿವ ವಿನಯಕುಮಾರ್‌ ಸೊರಕೆಯವರ ನೇತೃತ್ವದಲ್ಲಿ ಪ್ರತಿಭಟನೆ (Padubidri) ಪಡುಬಿದ್ರಿ: ಮಾಜಿ ಸಚಿವ ವಿನಯಕುಮಾರ್‌ ಸೊರಕೆಯವರ ನೇತೃತ್ವದಲ್ಲಿ ಸೋಮವಾರ ಪಡುಬಿದ್ರಿ ಗ್ರಾಮ ಪಂಚಾಯತ್‌ ಎದುರು ಕೇಂದ್ರ ಸರಕಾರದ ವಿರುದ್ಧ ಬೃಹತ್‌ ಪ್ರತಿಭಟನೆ ನಡೆಯಿತು.   ಕೇಂದ್ರದ ಬಿಜೆಪಿ ಸರಕಾರವು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಮಹಾತ್ಮ ಗಾಂಧೀಜಿಯವರ ಹೆಸರನ್ನು ಅಳಿಸಿ, ಆಯೋಜನೆ ಸ್ಥಗಿತ ಗೊಳಿಸುವ ಹುನ್ನಾರದ ಬಗ್ಗೆ  ಕೇಂದ್ರ ಸರ್ಕಾರದ ವಿರುದ್ಧ […]

co-oparative

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ., ವತಿಯಿಂದ ರೈತರಿಗೆ ಕೃಷಿ ಪ್ರೋತ್ಸಾಹಧನ ವಿತರಣೆ (Distribution of agricultural incentives to farmers by Padubidri Cooperative Agricultural Society Ltd.)

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ., ವತಿಯಿಂದ ರೈತರಿಗೆ ಕೃಷಿ ಪ್ರೋತ್ಸಾಹಧನ ವಿತರಣೆ   ಅಂತರಾಷ್ಟ್ರೀಯ ಸಹಕಾರ ವರ್ಷದ ಪ್ರಯುಕ್ತ 72ನೇ ಅಖಿಲ ಭಾರತ ಸಹಕಾರ ಸಪ್ತಾಹ (Padubidri) ಪಡುಬಿದ್ರಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ ಮತ್ತು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು” ಎಂಬ ವಿಷಯಾಧಾರಿತವಾಗಿ ಪಡುಬಿದ್ರಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಜೂನ್‌ 8 : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಹೆಜಮಾಡಿ ಶಾಖಾ ಕಟ್ಟಡದಲ್ಲಿ  ಎಚ್. ನಾರಾಯಣ ಸಭಾಂಗಣ ಉದ್ಘಾಟನೆ (June 8: Inauguration of H. Narayana Hall at Hejamadi branch building of Padubidri Cooperative Agricultural Society)

ಜೂನ್‌ 8 : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಹೆಜಮಾಡಿ ಶಾಖಾ ಕಟ್ಟಡದಲ್ಲಿ  ಎಚ್. ನಾರಾಯಣ ಸಭಾಂಗಣ ಉದ್ಘಾಟನೆ (Padubidri) ಪಡುಬಿದ್ರಿ: ಉಡುಪಿ ಜಿಲ್ಲೆಯಲ್ಲಿಯೇ ಉತ್ತಮ ಸಹಕಾರಿ ಸಂಘ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಹೆಜಮಾಡಿ ಶಾಖಾ ಕಟ್ಟಡದಲ್ಲಿರುವ ಎಚ್. ನಾರಾಯಣ ಸಭಾಂಗಣದ ಉದ್ಘಾಟನೆ ಜೂ. 8ರಂದು ಬೆಳಿಗ್ಗೆ 9.30ಕ್ಕೆ ಉದ್ಘಾಟನೆಗೊಳ್ಳಲಿದೆ.  ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಸಭಾಂಗಣ ಉದ್ಘಾಟಿಸಲಿದ್ದಾರೆ. ಪಡುಬಿದ್ರಿ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. […]

ನಿಧನ

ನಿಧನ ;  ಸುಜಾತಾ ಎಸ್ ಶೆಟ್ಟಿ.

ನಿಧನ ; ಸುಜಾತಾ ಎಸ್ ಶೆಟ್ಟಿ.ಪಡುಬಿದ್ರಿ : ಹೆಜಮಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಹಾಗೂ ಪಡುಬಿದ್ರಿ ವ್ಯವಸಾಯ ಸಹಕಾರಿ ಸಂಘದ ನಿರ್ದೇಶಕ ಮಟ್ಟಿಮನೆ ಶಿವರಾಮ್ ಶೆಟ್ಟಿ ಅವರ ಧರ್ಮ ಪತ್ನಿ. ಸುಜಾತಾ ಎಸ್ ಶೆಟ್ಟಿ(60)ಯವರುಅಲ್ಪಕಾಲದ ಅನಾರೋಗ್ಯದಿಂದ, ದೈವಾಧೀನಾರಾಗಿದ್ದಾರೆ.ಇವರು ಪತಿ ಶಿವರಾಮ್ ಶೆಟ್ಟಿ ಹಾಗೂ ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ನಿಧನ

ಪಡುಹಿತ್ಲು ಶ್ರೀ ಜಾರಂದಾಯ ದೈವಸ್ಥಾನದ 4 ನೇ ಗುರಿಕಾರ ಉಮಾನಾಥ್ ಗೋಪಾಲ್ ಅಮೀನ್‌ ನಿಧನ (Umanath Gopal Amin, the 4th Gurikara of Paduhitlu Shri Jarandaya Devasthanum, passed away)

ಪಡುಹಿತ್ಲು ಶ್ರೀ ಜಾರಂದಾಯ ದೈವಸ್ಥಾನದ 4 ನೇ ಗುರಿಕಾರ ಉಮಾನಾಥ್ ಗೋಪಾಲ್ ಅಮೀನ್‌ ನಿಧನ (Paubidri) ಪಡುಬಿದ್ರಿ: ಪಡುಹಿತ್ಲು ಸೋಮನಾಥ ನಿಲಯದ ಉಮಾನಾಥ್ ಗೋಪಾಲ್ ಅಮೀನ್‌ರವರು ಇಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಉಮಾನಾಥ್ ಅಮೀನ್‌ರವರು ಪಡುಹಿತ್ಲು ಶ್ರೀ ಜಾರಂದಾಯ ದೈವಸ್ಥಾನದ 4 ನೇ ಗುರಿಕಾರರಾಗಿ,  ಜಾರಂದಾಯ ಸೇವಾಸಮಿತಿ ಇದರ ಅನ್ನದಾನ ಸೇವಾ ಸಮಿತಿಯಲ್ಲಿ  ಕಾರ್ಯದರ್ಶಿಯಾಗಿ, ಲೆಕ್ಕ ಪತ್ರದಲ್ಲಿ ಕೂಡ ಹಲವಾರು ವರ್ಷ ಸೇವೆ ಸಲ್ಲಿಸಿದ್ದಾರೆ.   ಬಿಲ್ಲವ ಸಂಘ ಪಡುಬಿದ್ರಿ ಇಲ್ಲಿಯೂ ಹಲವಾರು ವರ್ಷ ಸೇವೆಯನ್ನು ಸಲ್ಲಿಸಿದ್ದು, […]

ಕ್ರೀಡೆ

11, 12, 13 : ಟೀಮ್ ಫ್ರೆಂಡ್ಸ್ ಆಯೋಜನೆಯಲ್ಲಿ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ‘ಫ್ರೆಂಡ್ಸ್ ಟ್ರೋಫಿ – 2025’ ( April. 11, 12, 13: Team Friends organizes national level night light cricket tournament ‘Friends Trophy – 2025’)

ಎ.11, 12, 13 : ಟೀಮ್ ಫ್ರೆಂಡ್ಸ್ ಆಯೋಜನೆಯಲ್ಲಿ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ‘ಫ್ರೆಂಡ್ಸ್ ಟ್ರೋಫಿ – 2025′ (Padubidri) ಪಡುಬಿದ್ರಿ : ಪಡುಬಿದ್ರಿ ಟೀಮ್ ಫ್ರೆಂಡ್ಸ್ ಇದರ ವತಿಯಿಂದ ಎ.11, 12, 13 ರಂದು ಪಡುಬಿದ್ರಿ ಬೋರ್ಡು ಶಾಲಾ ಮೈದಾನದಲ್ಲಿ ಕ್ರಿಕೆಟ್ ಪಟು ದಿ. ದೀಪೇಶ್ ದೇವಾಡಿಗ ಸ್ಮರಣಾರ್ಥ ನಡೆಯಲಿರುವ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ‘ಫ್ರೆಂಡ್ಸ್ ಟ್ರೋಫಿ – 2025’ ಇದರ ಟ್ರೋಫಿ ಅನಾವರಣವು  ಪಡುಬಿದ್ರಿ ನಯತ್ […]

ಸಂಘ, ಸಂಸ್ಥೆಗಳು

ಪಡುಬಿದ್ರಿ ಸಿಎ ಸೊಸೈಟಿಗೆ ನಬಾಡ್೯ ದ.ಕದ ಡಿ.ಡಿ.ಎಮ್ ಭೇಟಿ(DDM Nabard, visit to Padubidri CA Society)

ಪಡುಬಿದ್ರಿ ಸಿಎ ಸೊಸೈಟಿಗೆ ನಬಾಡ್೯ ದ.ಕದ ಡಿ.ಡಿ.ಎಮ್ ಭೇಟಿ (Padubidri) ಪಡುಬಿದ್ರಿ : ಪಡುಬಿದ್ರಿಯ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ನಬಾರ್ಡ್‌ನ ದಕ್ಷಿಣ ಕನ್ನಡ ಜಿಲ್ಲೆಯ ಡಿ.ಡಿ.ಎಮ್ ಸಂಗೀತ ಕರ್ತ ಭೇಟಿ ನೀಡಿ ಏಕರೂಪ ತಂತ್ರಾಂಶದ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಿದರು.   ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್‌ ರವರು ಸೊಸೈಟಿಯಲ್ಲಿ ಲಭ್ಯವಿರುವ ವಿವಿಧ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ ಪೂಜಾರಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಶ್ಮಿತಾ ಪಿಎಚ್‌, ನಿರ್ದೇಶಕರು […]

eMedia Kannada  @2025. All Rights Reserved.