Tag: y sukumar

ಕ್ರೀಡೆ

 ಪಡುಬಿದ್ರಿಯಲ್ಲಿ ಮಹಿಳೆಯರ ತ್ರೋಬಾಲ್ ಪಂದ್ಯಾವಳಿ (Women’s throwball tournament in Padubidri)

ಪಡುಬಿದ್ರಿಯಲ್ಲಿ ಮಹಿಳೆಯರ ತ್ರೋಬಾಲ್ ಪಂದ್ಯಾವಳಿ  ಎಮ್‌ಎಫ್‌ಸಿ ಬೆಂಗಳೂರಿಗೆ ಇನ್ನರ್‌ವೀಲ್ 2026  ಟ್ರೋಫಿ  (Padubidri) ಪಡುಬಿದ್ರಿ: ಪಡುಬಿದ್ರಿ ಬೀಚ್ ಸಮೀಪದ ಸಾಗರ್ ವಿದ್ಯಾ ಮಂದಿರ ಶಾಲೆಯ ಮೈದಾನದಲ್ಲಿ ಪಡುಬಿದ್ರಿ ಇನ್ನರ್ ವೀಲ್ ಕ್ಲಬ್ ಆಯೋಜಿಸಿದ್ದ ಮಹಿಳೆಯರ ತ್ರೋಬಾಲ್ ಪಂದ್ಯಾಟ ಕೂಟದಲ್ಲಿ ಬೆಂಗಳೂರಿನ ಎಮ್‌ಎಫ್‌ಸಿ ತಂಡ ಇನ್ನರ್‌ವೀಲ್ ಟ್ರೋಫಿ 2026 ನ್ನು ತನ್ನದಾಗಿಸಿಕೊಂಡಿತು.   ಬೆಂಗಳೂರಿನ ಎಮ್‌ಎಫ್‌ಸಿ ಹಾಗೂ ತುಳುನಾಡು ದೋಸ್ತ್ ತಂಡಗಳ ನಡುವೆ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಎಮ್‌ಎಫ್‌ಸಿ ತಂಡ 15-07, 17-16  ಅಂಕಗಳ ಅಂತರದಲ್ಲಿ ಗೆಲುವು […]

ಧಾರ್ಮಿಕ ರಾಜಕೀಯ

ಕಾಪು ಶ್ರೀ ಹೊಸಮಾರಿಗುಡಿ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಅವಕಾಶ ನೀಡಬೇಕು : ವೈ. ಸುಕುಮಾರ್ (Mogaveera community should be given a place in the Kaup Sri Hosamarigudi Management Committee: Y. Sukumar)

ಕಾಪು ಶ್ರೀ ಹೊಸಮಾರಿಗುಡಿ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಅವಕಾಶ ನೀಡಬೇಕು : ವೈ. ಸುಕುಮಾರ್ (Kaup) ಕಾಪು : ಕೆಲವೊಂದು ಕಾಣದ ಕೈಗಳು ತಮ್ಮ ಒಣ ಪ್ರತಿಷ್ಠೆಗೋಸ್ಕರ ಅಧಿಕಾರಿ ವರ್ಗವನ್ನು ದುರುಪಯೋಗಪಡಿಸಿಕೊಂಡು,  ಸಾರ್ವಜನಿಕರಿಗೆ  ಯಾವುದೇ ಮಾಹಿತಿ ಅಥವಾ ಖಾಲಿ ಇರುವ ವ್ಯವಸ್ಥಾಪನಾ ಸಮಿತಿಯ ಸದಸ್ಯತ್ವವನ್ನು ಭರ್ತಿ ಮಾಡುವ  ಬಗ್ಗೆ ಸಾರ್ವಜನಿಕರ ಅವಗಾಹನೆಗೆ ತರದೆ  ತರಾತುರಿಯಲ್ಲಿ, ಪ್ರಬಲ ಮೊಗವೀರ ಸಮುದಾಯವನ್ನು ಕಡೆಗಣಿಸಿ ಬೇರೊಬ್ಬರನ್ನು ನೇಮಕ ಮಾಡಿರುವುದು ನ್ಯಾಯ ಸಮ್ಮತವಲ್ಲ ಎಂದು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಯ […]

ವಿಡಿಯೋ ಸಂಘ, ಸಂಸ್ಥೆಗಳು

ಕಾಪು ಕಾಂಗ್ರೆಸ್‌ಗೆ (ದಕ್ಷಿಣ) ನೂತನ ಸಾರಥಿಯಾಗಿ ವೈ. ಸುಕುಮಾರ್ ನೇಮಕ (Y. Sukumar appointed as new leader of Kaup Congress)

ಕಾಪು ಕಾಂಗ್ರೆಸ್‌ಗೆ (ದಕ್ಷಿಣ) ನೂತನ ಸಾರಥಿಯಾಗಿ ವೈ. ಸುಕುಮಾರ್ ನೇಮಕ (Kaup) ಕಾಪು : ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಕಾಪು ವಿಧಾನಸಭೆ ಕ್ಷೇತ್ರದ ಕಾಪು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ವೈ. ಸುಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿಕೆ ಶಿವಕುಮಾರ್‌ ರವರು ಆದೇಶ ನೀಡಿದ್ದಾರೆ.   ವೈ. ಸುಕುಮಾರ್ ಅವರು ತಕ್ಷಣ ಕಾಪು ದಕ್ಷಿಣ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು […]

ಕ್ರೀಡೆ

11, 12, 13 : ಟೀಮ್ ಫ್ರೆಂಡ್ಸ್ ಆಯೋಜನೆಯಲ್ಲಿ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ‘ಫ್ರೆಂಡ್ಸ್ ಟ್ರೋಫಿ – 2025’ ( April. 11, 12, 13: Team Friends organizes national level night light cricket tournament ‘Friends Trophy – 2025’)

ಎ.11, 12, 13 : ಟೀಮ್ ಫ್ರೆಂಡ್ಸ್ ಆಯೋಜನೆಯಲ್ಲಿ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ‘ಫ್ರೆಂಡ್ಸ್ ಟ್ರೋಫಿ – 2025′ (Padubidri) ಪಡುಬಿದ್ರಿ : ಪಡುಬಿದ್ರಿ ಟೀಮ್ ಫ್ರೆಂಡ್ಸ್ ಇದರ ವತಿಯಿಂದ ಎ.11, 12, 13 ರಂದು ಪಡುಬಿದ್ರಿ ಬೋರ್ಡು ಶಾಲಾ ಮೈದಾನದಲ್ಲಿ ಕ್ರಿಕೆಟ್ ಪಟು ದಿ. ದೀಪೇಶ್ ದೇವಾಡಿಗ ಸ್ಮರಣಾರ್ಥ ನಡೆಯಲಿರುವ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ‘ಫ್ರೆಂಡ್ಸ್ ಟ್ರೋಫಿ – 2025’ ಇದರ ಟ್ರೋಫಿ ಅನಾವರಣವು  ಪಡುಬಿದ್ರಿ ನಯತ್ […]

ಮನೋರಂಜನೆ ಸಂಘ, ಸಂಸ್ಥೆಗಳು

 ನ. 23-24 ಪಡುಬಿದ್ರಿಯಲ್ಲಿ ಬೀಚ್ ಉತ್ಸವ “ಕೋಸ್ಟಲ್ ಕಾರ್ನಿವಾಲ್ ಪಡುಬಿದ್ರಿ 2024” (Nov. 23 and 24 Beach Fastival in padubidri Costala Carnival Padubidri 2024

ನ. 23-24 ಪಡುಬಿದ್ರಿಯಲ್ಲಿ ಬೀಚ್ ಉತ್ಸವ ಕೋಸ್ಟಲ್ ಕಾರ್ನಿವಾಲ್ ಪಡುಬಿದ್ರಿ 2024   (Padubidri) ಪಡುಬಿದ್ರಿ : ಜೆಸಿಐ ಪಡುಬಿದ್ರಿ ಇದರ 50 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಜೆಸಿಐ ಪಡುಬಿದ್ರಿ ಆಯೋಜನೆಯಲ್ಲಿ ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಇಲಾಖೆ, ಸಂಘ, ಸಂಸ್ಥೆಗಳ ಸಹಭಾಗಿತ್ವದಲ್ಲಿ ನವೆಂಬರ್‌ 23 ಮತ್ತು 24 ರಂದು ಎರಡು ದಿನದ ಬೀಚ್ ಉತ್ಸವ ಕೋಸ್ಟಲ್ ಕಾರ್ನಿವಾಲ್ ಪಡುಬಿದ್ರಿ 2024 ಕಾರ್ಯಕ್ರಮ ಜರಗಲಿದೆ ಎಂದು ಕಾರ್ಯಕ್ರಮದ ಮುಖ್ಯಸ್ಥ ವೈ ಸುಕುಮಾರ್ ಹೇಳಿದರು. […]

PROBLEMS

  ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ (Action of Cancelation of Kanchinadka Toll gate : Minister Laxmi Hebbalkar)

ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ   ಉಡುಪಿ ಜಿಲ್ಲೆಯ ಜನರೊಂದಿಗೆ ಸದಾ ಇರುವೆ : ಲಕ್ಷ್ಮೀ ಹೆಬ್ಬಾಳ್ಕರ್ ‌ (Padubidri) ಪಡುಬಿದ್ರಿ: ಪಡುಬಿದ್ರಿ-ಬೆಳ್ಳಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.  ಈ ವೇಳೆ ಮಾತನಾಡಿದ ಸಚಿವರು, ಸ್ಥಳೀಯರ […]

social service

  ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ- ಹೆಜಮಾಡಿ ಶಾಖೆ ಉದ್ಘಾಟನೆ (Inaguration of Padubidri Sahakari society’s Hejamady Branch)

  ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ– ಹೆಜಮಾಡಿ ಶಾಖೆ ಉದ್ಘಾಟನೆ   (Padubidri) ಪಡುಬಿದ್ರಿ, ಫೆ 18: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನಾ ಕಾರ್ಯಕ್ರಮ   ಭಾನುವಾರ ಪೂರ್ವಾಹ್ನ 10 ಗಂಟೆಗೆ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವೈ ಸುಧೀರ್‌ ಕುಮಾರ್ (Padubidri Sahakari society’s President Y Sudheer Kumar) ವಹಿಸಿದ್ದರು. ಹೆಜಮಾಡಿ ಪೇಟೆಯಿಂದ ಹೆಜಮಾಡಿ  ಶಾಖೆಯಯವರೆ ಗಣ್ಯರನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು.   […]

eMedia Kannada  @2025. All Rights Reserved.