ಬೆಳಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ (Annual General Meeting of Belapu Milk Producers Cooperative Association)
ಬೆಳಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಶೇ. 25 ಡಿವಿಡೆಂಡ್ ಘೋಷಿಸಿದ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ (Belapu) ಬೆಳಪು, ಜು. 21 : ಬೆಳಪು ಹಾಲು ಉತ್ಪಾದಕರ ಸಹಕಾರಿ ಸಂಘದ 2025–26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಈ ಸಂದರ್ಭ ದೇವಿ ಪ್ರಸಾದ್ ಶೆಟ್ಟಿ ಮಾತನಾಡಿ, ಸಂಘವು ಪ್ರಸಕ್ತ ಆರ್ಥಿಕ ವರ್ಷದಲ್ಲಿ 5 ಲಕ್ಷ […]


