Tag: yashpal suvarna

ರಾಜಕೀಯ

ಉಡುಪಿ: ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ (Udupi BJP Protests infront of DC Office)

ಉಡುಪಿ: ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್‘ ಖಂಡಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ   (Udupi) ಉಡುಪಿ: ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಮತ್ತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು.  ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಪ್ರತಿಭಟನಾ ಪಾದಯಾತ್ರೆ ನಡೆಸಿದ ನೂರಾರು ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.  ಅಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ […]

ರಾಜಕೀಯ

ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಹೆಮ್ಮೆ : ಉಡುಪಿಯಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Guarantee schemes pride of the State Government : Laxmi Hebbalkar)

ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಹೆಮ್ಮೆ : ಉಡುಪಿಯಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Udupi) ಉಡುಪಿ:  ರಾಜ್ಯ ಸರ್ಕಾರದ ಯೋಜನೆಗಳು ಸರ್ವರಿಗೂ ಅನುಕೂಲವಾಗುವಂತಿರಬೇಕು ಎಂಬ ದೃಷ್ಠಿಯಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾತಿ, ಧರ್ಮ, ಲಿಂಗಬೇಧಗಳಿಲ್ಲದೇ ಸರ್ವರಿಗೂ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆ ಮೆರೆಯುತ್ತಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ  ಲಕ್ಷ್ಮೀ ಆರ್ […]

ಕರಾವಳಿ ಪ್ರಚಲಿತ

ಉಡುಪಿ ಪರ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹಕಾರಕ್ಕೆ ಪುತ್ತಿಗೆ ಶ್ರೀಗಳ ಶ್ಲಾಘನೆ (Appreciation of Puttige Shee to the corperation of dist Minister)

ಉಡುಪಿ ಪರ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹಕಾರಕ್ಕೆ ಪುತ್ತಿಗೆ ಶ್ರೀಗಳ ಶ್ಲಾಘನೆ (Udupi) ಉಡುಪಿ: ಪರ್ಯಾಯ ಮಹೋತ್ಸವಕ್ಕೆ ಸಹಕರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ (Udupi DIST Minister Smt Laxmi Hebbalkar) ಅವರಿಗೆ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು (Puttige Swamiji Shree Sugunendra Theertha Swamiji) ಅಭಿನಂದನೆ ಸಲ್ಲಿ̧ಸಿ  ಶ್ರೀ ಪುತ್ತಿಗೆ […]

ಕರಾವಳಿ ಮನೋರಂಜನೆ ವಿಡಿಯೋ

(Uchila Dasara 2023) ಉಚ್ಚಿಲ ದಸರಾ 2023: ತಾಸೆ ಶಬ್ದಕ್ಕೆ ಹೆಜ್ಜೆ ಹಾಕಿದ ನಾಡೋಜಾ ಜಿ. ಶಂಕರ್‌ (Nadoja Dr. G Shankar), ಶಾಸಕ ಯಶ್ಪಾಲ್‌ ಸುವರ್ಣ (Udupi Mla Yashpal Suvarna)

ಉಚ್ಚಿಲ ದಸರಾ 2023: ತಾಸೆ ಶಬ್ದಕ್ಕೆ ಹೆಜ್ಜೆ ಹಾಕಿದ ನಾಡೋಜಾ ಜಿ. ಶಂಕರ್‌, ಶಾಸಕ ಯಶ್ಪಾಲ್‌ ಸುವರ್ಣ ಉಡುಪಿ\ ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ದಸರಾ ೨೦೨೩ ರ ಪ್ರಯುಕ್ತ ಪೊಣ್ಣು ಪಿಲಿ ನಡಿಕೆ ಸ್ಪರ್ಧೆಯಲ್ಲಿ ಮೊಗವೀರ ಮುಂದಾಳು  ನಾಡೋಜಾ ಜಿ. ಶಂಕರ್‌, ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿಕೋಟ್ಯಾನ್‌ ಬೆಳ್ಳಂಪಳ್ಳಿ, ವಾಸುದೇವ ಸಾಲ್ಯಾನ್‌ ಸಹಿತ ಗಣ್ಯರು ವೇದಿಕೆಯಲ್ಲಿ ತಾಸೆಯ ಶಬ್ದಕ್ಕೆ […]

ಕರಾವಳಿ ಮನೋರಂಜನೆ

ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರಧಾನ

ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರಧಾನ ಕಾರಂತರ ಹೆಸರಿನಲ್ಲಿ ಪ್ರಶಸ್ತಿ ಜ್ಞಾನಪೀಠದಷ್ಟೆ ಶ್ರೇಷ್ಠತೆಯನ್ನು ಹೊಂದಿದೆ – ಡಾ.ವಿದ್ಯಾಭೂಷಣ ಕೋಟ:  ಕಾರಂತರ ಜೀವನದ ತಳಹದಿ ಬಹುವೈಶಿಷ್ಟತೆಯಿಂದ ಕೂಡಿದೆ. ಅಂತಹ ಮಹಾನ್ ಸಾಧಕನ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸುವುದು ದೊಡ್ಡಭಾಗ್ಯ ಎಂದು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪುರಸ್ಕೃತ ಡಾ. ವಿದ್ಯಾಭೂಷಣ್ ರವರು ಹೇಳಿದರು. ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ಮಂಗಳವಾರ ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, […]

ಕರಾವಳಿ ರಾಜಕೀಯ ವಿಡಿಯೋ

ಉಡುಪಿ ಜಿಲ್ಲೆಯ ಮರಳು, ಕಲ್ಲು ಸಮಸ್ಯೆ: ಜಿಲ್ಲಾ ಶಾಸಕರು, ಎಸ್ಪಿ, ಡಿಸಿಯವರೊಂದಿಗೆ ಸಿಎಂ ಸಮಾಲೋಚನಾ ಸಭೆ

ಉಡುಪಿ ಜಿಲ್ಲೆಯ ಮರಳು, ಕಲ್ಲು ಸಮಸ್ಯೆ: ಜಿಲ್ಲಾ ಶಾಸಕರು, ಎಸ್ಪಿ, ಡಿಸಿಯವರೊಂದಿಗೆ ಸಿಎಂ ಸಮಾಲೋಚನಾ ಸಭೆ  ಬೆಂಗಳೂರು, ಅಕ್ಟೋಬರ್ 05 : ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಹಾಗೂ ಇತರೆ ಖನಿಜಗಳ ಗಣಿಗಾರಿಕೆಗೆ ಸಂಬಂಧಿಸಿದಂತೆ   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ಜರುಗಿತು.  ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್,  ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ, ವಿಧಾನಪರಿಷತ್ ಸದಸ್ಯ […]

ಕರಾವಳಿ ದೇಶ-ವಿದೇಶ

ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟಿಸಿದ ಧರ್ಮಸ್ಥಳದ ಧರ್ಮಾಧಿಕಾರಿ

ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟಿಸಿದ ಧರ್ಮಸ್ಥಳದ ಧರ್ಮಾಧಿಕಾರಿ  ಉಡುಪಿ: ಭಾವಿ ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿ ಕಾರ್ಯಾಲಯವನ್ನು ಇಲ್ಲಿನ ಸುಗುಣ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿ ಗೌರವಾಧ್ಯಕ್ಷ, ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಭಗವತ್ಕಾರ್ಯಗಳಿಂದ ವಿಶ್ವಕ್ಕೇ ಒಳ್ಳೆಯದಾಗಬೇಕು. ಪ್ರಸ್ತುತ ಪ್ರಾಕೃತಿಕ, ಪ್ರಾದೇಶಿಕ ಹಾಗೂ ರಾಜಕೀಯ ಹಾನಿ ನಡೆಯುತ್ತಿದೆ. ಭಗವದ್ಗೀತೆಯ ಅರಿವು ಈ ಎಲ್ಲದಕ್ಕೂ ಪರಿಹಾರವಾಗಬಲ್ಲುದು ಎಂದರು. ತಾಯಿಗೆ ಬಾಯಿಯಲ್ಲಿ ಜಗವನ್ನೇ […]

ಕರಾವಳಿ ರಾಜಕೀಯ

ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ, ಉದಾಸೀನ ತೋರಿಸಿದರೆ ಕಠಿಣ ಕ್ರಮ – ಸಿಎಂ ಎಚ್ಚರಿಕೆ

ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ, ಉದಾಸೀನ ತೋರಿಸಿದರೆ ಕಠಿಣ ಕ್ರಮ – ಸಿಎಂ ಎಚ್ಚರಿಕೆ ಉಡುಪಿ: ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ, ಉದಾಸೀನ ತೋರಿಸಿದರೆ ಜನರಿಗೆ ಸ್ಪಂದಿಸದಿದ್ದರೆ ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಸಹಿಸಲು ಸಾಧ್ಯವಿಲ್ಲ. ಜನ ಸ್ಪಂದನೆಗೆ ಸಿದ್ದರಿಲ್ಲದವರು ಸ್ಥಾನ ತ್ಯಾಗ ಮಾಡಿ. ಜನಸ್ಪಂದನೆಗೆ ಸಾಕಷ್ಟು ಅಧಿಕಾರಿಗಳು ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಅವರು ಮಂಗಳವಾರ ಉಡುಪಿ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷ […]

ಅಪರಾಧ ಕರಾವಳಿ ವಿಡಿಯೋ

ಉಡುಪಿ : ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್‌ ಘಟನೆ -ತಪ್ಪಿತಸ್ಥರ ವಿರುದ್ಧ ಸುಮೊಟೊ ಕೇಸು ದಾಖಲಿಸಬೇಕು: ಯಶ್ ಪಾಲ್ ಸುವರ್ಣ

ಉಡುಪಿ : ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್‌ ಘಟನೆ -ತಪ್ಪಿತಸ್ಥರ ವಿರುದ್ಧ ಸುಮೊಟೊ ಕೇಸು ದಾಖಲಿಸಬೇಕು: ಯಶ್ ಪಾಲ್ ಸುವರ್ಣ  ಉಡುಪಿ, ಜು 25 :ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್‌ ವಿಚಾರ ತಪ್ಪಿತಸ್ಥ ವಿದ್ಯಾರ್ಥಿನಿಯರ ವಿರುದ್ಧ ಪೊಲೀಸ್ ಇಲಾಖೆ ಸುಮೊಟೊ ಕೇಸು ದಾಖಲಿಸಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.  ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಉಡುಪಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಜಿಲ್ಲೆ.ಮಹಿಳೆಯರಿಗೆ ಗೌರವ ಕೊಡುವ ಜಿಲ್ಲೆ ಈ ಜಿಲ್ಲೆಯಲ್ಲಿ ಮೂರು ಹುಡುಗಿಯರ ವರ್ತನೆಯಿಂದ […]

ಅಪರಾಧ

ಸದನದಲ್ಲಿ ಅತಿರೇಕದ ವರ್ತನೆ: ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಸಹಿತ 10 ಮಂದಿ ಬಿಜೆಪಿ ಶಾಸಕರ ಅಮಾನತು

ಸದನದಲ್ಲಿ ಅತಿರೇಕದ ವರ್ತನೆ: ಉಡುಪಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಸಹಿತ 10 ಮಂದಿ ಬಿಜೆಪಿ ಶಾಸಕರ ಅಮಾನತು ಬೆಂಗಳೂರು: ವಿಧಾನಸಭೆ ಕಲಾಪದ ಸಂದರ್ಭ ಅತಿರೇಕದ ವರ್ತನೆ ತೋರಿದ ಹತ್ತು ಮಂದಿ ಬಿಜೆಪಿ ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ. ಪ್ರಸಕ್ತ ಅಧಿವೇಶನದ ಅವಧಿ ಮುಗಿಯುವ ವರೆಗೂ ಶಾಸಕರನ್ನು ಅಮಾನತು ಮಾಡಲಾಗಿದೆ. ಡಾ. ಅಶ್ವತ್ಥನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್. ಅಶೋಕ್, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ ಹಾಗೂ ಭರತ್ […]

eMedia Kannada  @2025. All Rights Reserved.