ಉಡುಪಿ: ‘ವಕ್ಫ್ ತಿದ್ದುಪಡಿ ಕಾಯಿದೆ – 2025’ ವಿರೋಧಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ (Udupi: Appeal to the President through the District Collector opposing the ‘Wakf Amendment Act – 2025’)
ಉಡುಪಿ: ‘ವಕ್ಫ್ ತಿದ್ದುಪಡಿ ಕಾಯಿದೆ – 2025’ ವಿರೋಧಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ (Udupi) ಉಡುಪಿ: ‘ವಕ್ಫ್ ಉಳಿಸಿ, ಸಂವಿಧಾನ ರಕ್ಷಿಸಿ’ ಹೋರಾಟ ಸಮಿತಿ ವತಿಯಿಂದ ‘ವಕ್ಫ್ ತಿದ್ದುಪಡಿ ಕಾಯಿದೆ – 2025’ನ್ನು ವಿರೋಧಿಸಿ ಮಂಗಳವಾರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ವಕ್ಫ್ ತಿದ್ದುಪಡಿ ಕಾಯಿದೆ 2025 ಅಸಂವಿಧಾನಿಕವಾಗಿದ್ದು, ಅದು ಮುಸ್ಲಿಮ್ ಸಮುದಾಯದ ಧಾರ್ಮಿಕ ಹಕ್ಕಿನ ಉಲ್ಲಂಘನೆಯಾಗಿದೆ. ಈ ತಿದ್ದುಪಡಿ ಕಾಯಿದೆಯನ್ನು ವಾಪಾಸು ಪಡೆಯಬೇಕೆಂದು ಆಗ್ರಹಿಸಲಾಯಿತು. ವಕ್ಫ್ ಉಳಿಸಿ, ಸಂವಿಧಾನ […]


