# Tags

ಕರಾವಳಿಯಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ: ಆರೆಂಜ್‌ ಅಲರ್ಟ್‌ ಘೋಷಣೆ

ಕರಾವಳಿಯಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ: ಆರೆಂಜ್‌ ಅಲರ್ಟ್‌ ಘೋಷಣೆ  ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.  ಹವಾಮಾನ ಇಲಾಖೆಯ ವರದಿಯಂತೆ ಉಡುಪಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 29ರಂದು ಆರೆಂಜ್ ಅಲರ್ಟ್, 30 ಮತ್ತು 01 ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಸಮುದ್ರದಲ್ಲಿ 45-55 ಕಿ.ಮೀ ನಿಂದ 65ಕಿ.ಮೀ […]

ಭಾರಿ ಮಳೆ: ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಣೆ

ಭಾರಿ ಮಳೆ: ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಣೆ  ಉಡುಪಿ:  ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:25.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.