ಕರಾವಳಿಯಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ
ಕರಾವಳಿಯಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ವರದಿಯಂತೆ ಉಡುಪಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 29ರಂದು ಆರೆಂಜ್ ಅಲರ್ಟ್, 30 ಮತ್ತು 01 ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಸಮುದ್ರದಲ್ಲಿ 45-55 ಕಿ.ಮೀ ನಿಂದ 65ಕಿ.ಮೀ […]