Tag: yeluru mogaveer maha sabha

ಧಾರ್ಮಿಕ

ಏಳೂರು ಮೊಗವೀರ ಮಹಾಸಭಾದಿಂದ ಸಮುದ್ರ ಪೂಜೆ, ಸಮುದ್ರಕ್ಕೆ ಹಾಲೆರೆದ ಮೀನುಗಾರರು (Yeluru Mogaveera Mahasabha performs Samudra Puja)

  ಏಳೂರು ಮೊಗವೀರ ಮಹಾಸಭಾದಿಂದ ಸಮುದ್ರ ಪೂಜೆ, ಸಮುದ್ರಕ್ಕೆ ಹಾಲೆರೆದ ಮೀನುಗಾರರು ಹೆಜಮಾಡಿ ಅಮಾಸೆಕರಿಯ ಸಮುದ್ರಕ್ಕೆ ಪೂಜೆ, ಸಾಮೂಹಿಕ ಪ್ರಾರ್ಥನೆ (Hejamadi) ಹೆಜಮಾಡಿ : ಏಳೂರು ಮೊಗವೀರ  ಮಹಾಸಭಾ ಆಯೋಜನೆಯಲ್ಲಿ ಶುಕ್ರವಾರ ಹೆಜಮಾಡಿ  ಅಮಾಸೆಕರಿಯ ಸಮುದ್ರಕ್ಕೆ ವಿಶೇಷ ಪೂಜೆ ನಡೆಸಿ ಸಮುದ್ರಕ್ಕೆ ಹಾಲು ಮತ್ತು ತೆಂಗಿನಕಾಯಿಯನ್ನು ಅರ್ಪಿಸಲಾಯಿತು.    ಹೆಜಮಾಡಿ, ಕನ್ನಂಗಾರು, ಪಲಿಮಾರು, ಗುಂಡಿ, ಸಣ್ಣ ಗುಂಡಿ, ಮಟ್ಟು, ಆಚೆ ಮಟ್ಟು ಮೊಗವೀರ ಮಹಾ ಸಭಾದ ಸದಸ್ಯರಿಂದ ಮೊದಲಿಗೆ ಸ್ಥಳೀಯ ಭಜನಾ ಮಂದಿರಗಳಲ್ಲಿ ಪೂಜೆ ಸಲ್ಲಿಸಿ, ತೆಂಗಿನಕಾಯಿ, ಹೂವು, […]

Mansoon ಧಾರ್ಮಿಕ ವಿಡಿಯೋ

ಹೆಜಮಾಡಿ : ಏಳೂರು ಮೊಗವೀರ ಮಹಾಸಭಾದ ಆಯೋಜನೆಯಲ್ಲಿ  ಸಮುದ್ರ ಪೂಜೆ( Samudra Puja in Hejamady organized by Yeluru Mogaveera Mahasabha)

ಹೆಜಮಾಡಿ: ಏಳೂರು ಮೊಗವೀರ ಮಹಾಸಭಾದ ಆಯೋಜನೆಯಲ್ಲಿ ಸಮುದ್ರ ಪೂಜೆ  (Hejamdy) ಹೆಜಮಾಡಿ: ಏಳೂರು ಮೊಗವೀರ ಮಹಾಸಭಾ ಆಯೋಜನೆಯಲ್ಲಿ ಕನ್ನಂಗಾರು ಮೊಗವೀರ ಸಭಾ ಸಹಕಾರದಲ್ಲಿ ಹೆಜಮಾಡಿಯ ಅಮಾಸೆಕರಿಯ ಸಮುದ್ರ ಕಿನಾರೆಯಲ್ಲಿ ಶನಿವಾರ ಬೆಳಿಗ್ಗೆ ಸಾಮೂಹಿಕ ಸಮುದ್ರ ಪೂಜೆ, ಹಾಗೂ ಸಮುದ್ರಕ್ಕೆ ಹಾಲೆರೆಯಲಾಯಿತು. ಹೆಜಮಾಡಿ ವೀರ ಮಾರುತಿ ಮಂದಿರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಅಲ್ಲಿಂದ ಹಾಲು, ತೆಂಗಿನಕಾಯಿ ಹೂಗಳನ್ನು ಭಜನಾ  ಮೆರವಣಿಗೆಯೊಂದಿಗೆ ಹೆಜಮಾಡಿ ಅಮಾಸೆ ಕರಿಯ ಸಮುದ್ರ ಕಿನಾರೆಗೆ ತರಲಾಯಿತು.  ಸಮುದ್ರ ಕಿನಾರೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ […]

ಧಾರ್ಮಿಕ

ಏಳೂರು ಮೊಗವೀರ ಸಭಾದ ವತಿಯಿಂದ ಹೆಜಮಾಡಿ ಅಮಾಸೆ ಕರಿಯದಲ್ಲಿ ಸಮುದ್ರ ಪೂಜೆ (Samudra pooje at hejamady Amasekariya sea shore)

ಏಳೂರು ಮೊಗವೀರ ಸಭಾದ ವತಿಯಿಂದ ಹೆಜಮಾಡಿ ಅಮಾಸೆ ಕರಿಯದಲ್ಲಿ ಸಮುದ್ರ ಪೂಜೆ. (Hejamady) ಹೆಜಮಾಡಿ : ಏಳೂರು ಮೊಗವೀರ ಮಹಾಸಭಾ ವತಿಯಿಂದ ಹೆಜಮಾಡಿ ಮೊಗವೀರ ಸಭಾದ ಆಯೋಜನೆಯಲ್ಲಿ ಸೋಮವಾರ ಹೆಜಮಾಡಿಯ ಅಮಾಸೆ ಕರಿಯದಲ್ಲಿ ಸಮುದ್ರಕ್ಕೆ ಪೂಜೆ ಸಲ್ಲಿಸಿ ಹಾಲು, ಸೀಯಾಳ, ತೆಂಗಿನಕಾಯಿಯನ್ನು ಸಮರ್ಪಣೆ ಮಾಡಲಾಯಿತು.  ಏಳು ಗ್ರಾಮಗಳ ಮೊಗವೀರ ಸಭಾದ ವತಿಯಿಂದ ಹೆಜಮಾಡಿಯ ವೀರ ಮಾರುತಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಭಜನೆಯ ಮೂಲಕ ಹೂವು, ಹಣ್ಣು, ಹಾಲನ್ನು ಹೆಜಮಾಡಿಯ ಅಮಾಸೆ ಕರಿಯ ಸಮುದ್ರ ಕಿನಾರೆಗೆ ತರಲಾಯಿತು. […]

eMedia Kannada  @2025. All Rights Reserved.