ಎರ್ಮಾಳು : ಶ್ರೀ ಜನಾರ್ಧನ ದೇವಸ್ಥಾನ ಹಾಗೂ ಶ್ರೀ ಜನಾರ್ಧನ ಜನ ಕಲ್ಯಾಣ ಸೇವಾ ಸಮಿತಿಯಿಂದ ಪ್ರತಿಭಾ ಪುರಸ್ಕಾರ(Yermal: Pratibha Puraskar from Sri Janardhana Temple and Sri Janardhana Jan Kalyana Seva Samiti)
ಎರ್ಮಾಳು : ಶ್ರೀ ಜನಾರ್ಧನ ದೇವಸ್ಥಾನ ಹಾಗೂ ಶ್ರೀ ಜನಾರ್ಧನ ಜನ ಕಲ್ಯಾಣ ಸೇವಾ ಸಮಿತಿಯಿಂದ ಪ್ರತಿಭಾ ಪುರಸ್ಕಾರ (Yermal) ಎರ್ಮಾಳು : ಶ್ರೀ ಜನಾರ್ಧನ ದೇವಸ್ಥಾನ ಹಾಗೂ ಶ್ರೀ ಜನಾರ್ಧನ ಜನ ಕಲ್ಯಾಣ ಸೇವಾ ಸಮಿತಿ (ರಿ) ಎರ್ಮಾಳು ವತಿಯಿಂದ 2024-25ರ ಶೈಕ್ಷಣಿಕ ವರ್ಷದಲ್ಲಿ ಶೇ. 80ಕ್ಕಿಂತ ಅಧಿಕ ಅಂಕ ಗಳಿಸಿದ 5ನೇ ತರಗತಿಯಿಂದ ಪಿಯುಸಿವರೆಗಿನ ಎರ್ಮಾಳು ತೆಂಕ ಹಾಗೂ ಬಡಾ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಂಗಳವಾರ ಜನಾರ್ಧನ ಜನಕಲ್ಯಾಣ ಸೇವಾ ಸಭಾಂಗಣದಲ್ಲಿ […]


