Tag: yermal kudrottu brahma baidarkala garadi

fastival Mansoon ಕ್ರೀಡೆ

ಎರ್ಮಾಳು : ಬಡಗೊಟ್ಟು ಬಾಕಿಮಾರು ಗದ್ದೆಯಲ್ಲಿ ಕಂಡಡೊಂಜಿ ದಿನ (Yermal: The day of the Badagottu  Bakimaru “Kandodonji dina”)

ಎರ್ಮಾಳು : ಬಡಗೊಟ್ಟು ಬಾಕಿಮಾರು ಗದ್ದೆಯಲ್ಲಿ ಕಂಡಡೊಂಜಿ ದಿನ  (Yermal) ಎರ್ಮಾಳು : ಕೋಟಿ ಚೆನ್ನಯ ಯುವ ಬಿಲ್ಲವ ಸಂಘಟನೆ, ಬಿಲ್ಲವರ ಯೂನಿಯನ್‌, ಬೈದಶ್ರೀ ಮಹಿಳಾ ಮಂಡಳಿ, ಎರ್ಮಾಳು ಬಡಾ ಮತ್ತು ಗ್ರಾಮಸ್ಥರ ನೇತೃತ್ವದಲ್ಲಿ ಎರ್ಮಾಳು ಕುದ್ರೊಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ರಸ್ತೆಯ ಪಕ್ಕದಲ್ಲಿರುವ ಬಡಗೊಟ್ಟು ಬಾಕಿಮಾರು ಗದ್ದೆಯಲ್ಲಿ ರವಿವಾರ ಕಂಡಡೊಂಜಿ ದಿನ ಕಾರ್ಯಕ್ರಮ ಜರಗಿತು.  ಕೋಟಿ ಚೆನ್ನಯ ಯುವ ಬಿಲ್ಲವ ಸಂಘಟನೆ, ಎರ್ಮಾಳು ಬಡಾ ಇದರ ಅಧ್ಯಕ್ಷರಾದ ಸತೀಶ್ ಪೂಜಾರಿ ಮೂಡಬೆಟ್ಟು ಅಧ್ಯಕ್ಷತೆ ವಹಿಸಿದ್ದರು. […]

ಸಂಘ, ಸಂಸ್ಥೆಗಳು

 ಎರ್ಮಾಳು ಕುದ್ರೋಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ (Yermal Kudrottu Sri brahma Baidarkarla Garadi Pratibha puraskara, Honor for achivers)

ಎರ್ಮಾಳು ಕುದ್ರೋಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ (Yermal) ಎರ್ಮಾಳು ; ಎರ್ಮಾಳು ಕುದ್ರೋಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ವತಿಯಿಂದ ಭಾನುವಾರ ಗರಡಿ ಆವರಣದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ಕಾರ್ಯಕ್ರಮ ನೆರವೇರಿತು.  ಈ ಸಂದರ್ಭ 15 ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು ಹಾಗೂ ಸಾಧಕರಿಗೆ ಸನ್ಮಾನ ನೆರವೇರಿತು.  ಈ ಸಂದರ್ಭ ಎರ್ಮಾಳು ಕುದ್ರೋಟ್ಟು ಬ್ರಹ್ಮ ಬೈದರ್ಕಳ ಗರಡಿ ಅಧ್ಯಕ್ಷ ಸುಖೇಶ್ ಪೂಜಾರಿ, ಉಪಾಧ್ಯಕ್ಷ ವಸಂತ ಪೂಜಾರಿ, ಕಾರ್ಯದರ್ಶಿ […]

social service ಕ್ರೀಡೆ ವಿಡಿಯೋ

ಎರ್ಮಾಳು ಕುದ್ರೊಟ್ಟು ಗರಡಿ ಆಯೋಜನೆಯಲ್ಲಿ ಕಂಡೊಡೊಂಜಿ ದಿನ ಕಾರ್ಯಕ್ರಮ (Mud games at Yermal Bakeemaaru field)

ಎರ್ಮಾಳು ಕುದ್ರೊಟ್ಟು ಗರಡಿ ಆಯೋಜನೆಯಲ್ಲಿ ಕಂಡೊಡೊಂಜಿ ದಿನ ಕಾರ್ಯಕ್ರಮ  ಪಡುಬಿದ್ರಿ, ಜು. 28: ತುಳುನಾಡಿನ ಜನರು ಆಟಿ ತಿಂಗಳಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವುದು ಸಂತಸದ ವಿಷಯ. ಇದು ತುಳುವರ ಸಂಸ್ಕೃತಿಯ ಬಗೆಗಿನ ಕಾಳಜಿ ತೋರಿಸುತ್ತದೆ ಎಂದು ಕುದ್ರೊಟ್ಟು ಶ್ರೀ ಬ್ರಹ್ಮಬೈದರ್ಕಳ ಗರಡಿಯ ಪ್ರಧಾನ ಅರ್ಚಕ ಸದಾನಂದ ನಾಯ್ಗರವರು  ಹೇಳಿದರು.  ಅವರು ಬಿಲ್ಲವರ ಯೂನಿಯನ್ ಕುದ್ರೊಟ್ಟು, ಶ್ರೀ ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳು ಬಡಾ, ಕೋಟಿ ಚೆನ್ನಯ ಯುವ ಬಿಲ್ಲವ ಸಂಘಟನೆ ಮತ್ತು ಬೈದಶ್ರೀ ಮಹಿಳಾ […]

ಕರಾವಳಿ ವಿಡಿಯೋ

ಎರ್ಮಾಳು ಕುದ್ರೊಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ ಸಂಪನ್ನ (Yermal Kudrottu Shree Brahma Baidarkala garadi kola)

ಎರ್ಮಾಳು ಕುದ್ರೊಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ ಸಂಪನ್ನ ಎರ್ಮಾಳು:  ಇತಿಹಾಸ ಪ್ರಸಿದ್ಧ ಎರ್ಮಾಳು ಕುದ್ರೊಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ ವಿಜೃಂಭಣೆಯಿಂದ ನೆರವೇರಿತು.  ಗರಡಿಯಲ್ಲಿ ಅಗೆಲ್‌ ಸೇವೆ, ದರ್ಶನ ಸೇವೆ, ಕಂಚಿಲ್ ಸೇವೆ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ದೇವರ ನೇಮಹೋತ್ಸವ ಶನಿವಾರ ಮತ್ತು ಭಾನುವಾರ ನೆರವೇರಿತು. ಈ ಸಂದರ್ಭ ನೂರಾರು ಭಕ್ತಾದಿಗಳು ಆಗಮಿಸಿ ಶ್ರೀ ಬ್ರಹ್ಮ ಬೈದರ್ಕಳ ದೇವರ ಸಿರಿಮುಡಿ ಗಂದ ಪ್ರಸಾದ ಸ್ವೀಕರಿಸಿದರು. ಗರಡಿಯ ಆಡಳಿತ ಮಂಡಳಿ,  ಗುರಿಕಾರರು, ಮಹಿಳಾ […]

eMedia Kannada  @2025. All Rights Reserved.