Tag: yermal tenka education society

ಶಾಲಾ ಕಾಲೇಜು

ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ(Yermal Tenka Kinara Global School Anniversary)

ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಸಿಇಓ ಪ್ರತೀಕ್ ಬಾಯಲ್ (Yhenka Yermal) ತೆಂಕ ಎರ್ಮಾಳು:  ತೆಂಕ ಎರ್ಮಾಳು ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು.    ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರತೀಕ್ ಬಾಯಲ್ ರವರು  ಕಾರ್ಯಕ್ರಮ ಉದ್ಘಾಟಿಸಿದರು ಅವರು ಮಾತನಾಡಿ, ಶಿಕ್ಷಣವು ಕೇವಲ ಅಂಕಕ್ಕೆ ಸೀಮಿತವಾಗದೆ ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರ ಬೇಕು ಎಂದರು.    ಇನ್ನೊರ್ವ ಮುಖ್ಯ ಅತಿಥಿ ಉಡುಪಿ ಜಿಲ್ಲಾ […]

ಕ್ರೀಡೆ ಶಾಲಾ ಕಾಲೇಜು

ಎರ್ಮಾಳು : ಉಡುಪಿ ವಲಯ ಮಟ್ಟದ ಕುಸ್ತಿ ಪಂದ್ಯಾಟ (Yermalu; Udupi zone level wrestling tournament)

ಎರ್ಮಾಳು : ಉಡುಪಿ ವಲಯ ಮಟ್ಟದ ಕುಸ್ತಿ ಪಂದ್ಯಾಟ (yermal) ಎರ್ಮಾಳು; ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಎರ್ಮಾಳು ತೆಂಕ ಕಿನಾರಾ  ಆಂಗ್ಲ ಮಾಧ್ಯಮ ಶಾಲೆ ಇವರ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ಕುಸ್ತಿ ಪಂದ್ಯಾಟವು ಬುಧವಾರ ತೆಂಕ ಎರ್ಮಾಳಿನ ಕಿನಾರಾ ಆಂಗ್ಲ ಮಾಧ್ಯಮ ಶಾಲೆಯ ಮೈದಾನದಲ್ಲಿ ನೆರವೇರಿತು.  ಎರ್ಮಾಳು ತೆಂಕ ಮೊಗವೀರ ಸಭಾದ ಅಧ್ಯಕ್ಷರಾದ  ಲಿಂಗಪ್ಪ ಪುತ್ರನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.   ದೈಹಿಕ ಶಿಕ್ಷಣ ತಾಲೂಕು ಪರಿವೀಕ್ಷಣಾಧಿಕಾರಿ  ಚಂದ್ರಶೇಖರ್ […]

ಶಾಲಾ ಕಾಲೇಜು

ತೆಂಕ ಎರ್ಮಾಳು ಕಿನಾರ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ (Anti drug day Celebration at Tenka Yermala Kinara English Medium School)

ತೆಂಕ ಎರ್ಮಾಳು ಕಿನಾರ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ (Yermal) ಎರ್ಮಾಳು: ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ ಸಂಚಾಲಿತ ಕಿನಾರ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಆಚರಿಸಲಾಯಿತು.  ಪಡುಬಿದ್ರಿ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಶಸುರೇಶ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರಉ ಈ ಸಂದರ್ಭ ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾತನಾಡಿದರು. ಅಲ್ಲದೆ  ತಂಬಾಕು ಸೇವನೆಯು ಕಾನೂನು ಬಾಹಿರವಾಗಿದ್ದು, ತಮಗೇನಾದರೂ […]

ಶಾಲಾ ಕಾಲೇಜು

ಎರ್ಮಾಳು ಕಿನಾರಾ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಶಾಲಾ ಸಂಸತ್ತು ಉದ್ಘಾಟನೆ (Inaguration of International Yoga day, Students Parliament at Yermal Kinara school)

ಎರ್ಮಾಳು ಕಿನಾರಾ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಶಾಲಾ ಸಂಸತ್ತು ಉದ್ಘಾಟನೆ (Yermal) ಎರ್ಮಾಳು: ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿಯ ಆಡಳಿತಕ್ಕೊಳಪಟ್ಟ ಕಿನಾರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿಅಂತರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಶಾಲಾ ಸಂಸತ್ತು ರಚನೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.  ಕಾರ್ಯಕ್ರಮವನ್ನು ಶಾಲೆಯ ಮಾಜಿ ಸಂಚಾಲಕರಾದ ಶ್ರೀಯುತ ಮಾಧವ ಸುವರ್ಣ ರವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರು.  ಮುಖ್ಯ ಅತಿಥಿಯಾಗಿ ಆಗಮಿಸಿದ ಯೋಗ ತರಬೇತುದಾರರಾದ ಸಂತೋಷ್ ಶೆಟ್ಟಿ ಪಡುಬಿದ್ರಿಯವರು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು […]

ಶಾಲಾ ಕಾಲೇಜು

ಎರ್ಮಾಳು ತೆಂಕ ಕಿನಾರ ಆಂಗ್ಲ ಮಾಧ್ಯಮ ಶಾಲೆ ಎಸ್ ಎಸ್ ಎಲ್ ಸಿ ಶೇಕಡ 100 ಫಲಿತಾಂಶ (Yermal Tenka Kinara English Medium School 100% result in SSLC)

ಎರ್ಮಾಳು ತೆಂಕ ಕಿನಾರ ಆಂಗ್ಲ ಮಾಧ್ಯಮ ಶಾಲೆ ಎಸ್ ಎಸ್ ಎಲ್ ಸಿ ಶೇಕಡ 100 ಫಲಿತಾಂಶ ಪಡುಬಿದ್ರಿ: ಅದಮಾರು ಮಠ ಶ್ರೀ ವಿಭುದೇಶ ತೀರ್ಥ ಸ್ವಾಮೀಜಿ ಮೆಮೋರಿಯಲ್‌, ಎರ್ಮಾಳು ತೆಂಕ ಎಜ್ಯುಕೇಶನ್‌ ಸೊಸೈಟಿ ಎರ್ಮಾಳು ತೆಂಕ ಮತ್ತು ಮುಂಬಯಿ ಸಮಿತಿಯ ಆಡಳಿತಕ್ಕೆ ಒಳಪಟ್ಟ ಕಿನಾರ ಆಂಗ್ಲ ಮಾದ್ಯಮ ಶಾಲೆಯು ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ 100 ಶೇಕಡಾ ಫಲಿತಾಂಶ ದಾಖಲಿಸಿದೆ. ಈ ಬಾರಿ ಒಟ್ಟು 17ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ೪ ವಿದ್ಯಾರ್ಥಿಗಳು ವಿಶಿಷ್ಥ ಶ್ರೇಣಿ, 11 ವಿದ್ಯಾರ್ಥಿಗಳು […]

eMedia Kannada  @2025. All Rights Reserved.