Tag: YERMAL

ಕರಾವಳಿ

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯ 39ನೇ ವಾರ್ಷಿಕೋತ್ಸವ ಎರ್ಮಾಳು ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಸಂಪನ್ನ(39th Anniversary of Srinidhi Mahila Mandal Yermal)

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯ 39ನೇ ವಾರ್ಷಿಕೋತ್ಸವ ಎರ್ಮಾಳು ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಸಂಪನ್ನ (Yermal) ಎರ್ಮಾಳು: ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯ ೩೯ನೇ ವಾರ್ಷಿಕೋತ್ಸವವು ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಮಾಜಿ ಅಧ್ಯಕ್ಷೆ, ಜಿ.ಪಂ. ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ (Sheela K Shetty)ಅಧ್ಯಕ್ಷತೆಯಲ್ಲಿ ನಡೆಯಿತು. ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್ (Shivkumar Mendon) ಮಾತನಾಡಿ, ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯು […]

ಕರಾವಳಿ ವಿಡಿಯೋ

ಎರ್ಮಾಳು  ಶ್ರೀ ಲಕ್ಷ್ಮಿ ಜನಾರ್ಧನ ದೇಗುಲದಲ್ಲಿ ರಥೋತ್ಸವ ಪ್ರಯುಕ್ತ ಧ್ವಜಾರೋಹಣ ಸಂಪನ್ನ(Yermal Sri Laxmijanardhana Temple Flag Hoisting Ceremony of Chariothsava)

ಎರ್ಮಾಳು  ಶ್ರೀ ಲಕ್ಷ್ಮಿ ಜನಾರ್ಧನ ದೇಗುಲದಲ್ಲಿ ರಥೋತ್ಸವ ಪ್ರಯುಕ್ತ ಧ್ವಜಾರೋಹಣ ಸಂಪನ್ನ (Yermal) ಎರ್ಮಾಳು:   ಪುರಾಣ ಪ್ರಸಿದ್ಧ ಎರ್ಮಾಳು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ರಥೋತ್ಸವದ ಪ್ರಯುಕ್ತ ಶನಿವಾರ ಬೆಳಗ್ಗೆ ಧ್ವಜಾರೋಹಣ ಸಂಪನ್ನಗೊಂಡಿತು.  ದೇವಳದಲ್ಲಿ ಬಯನಬಲಿ, ರಂಗ ಪೂಜೆ, ಆಯನೊತ್ಸವ ನೆರವೇರಿತು.  ದೇವಳದ ತಂತ್ರಿವರ್ಯರಾದ ರಾಧಾಕೃಷ್ಣ ತಂತ್ರಿ, ಪವಿತ್ರ ಪಾಣಿ ಪೂರ್ಣೇಶ್ ರಾವ್, ಅರ್ಚಕರಾದ ವಿಷ್ಣು ಮೂರ್ತಿ ಉಪಾಧ್ಯಾಯ ಹಾಗೂ ಕೃಷ್ಣಮೂರ್ತಿ ಭಟ್‌ರವರು ಪೂಜಾ ವಿಧಿ ವಿಧಾನ ಪೂರೈಸಿದರು.  ಈ ಸಂದರ್ಭ ಅನುವಂಶೀಯ ಮೊಕ್ತೇಸರ ಅಶೋಕ್ ರಾಜ್ […]

ಕರಾವಳಿ ವಿಡಿಯೋ

ಉಚ್ಚಿಲ – ಮೂಳೂರು ಸಮುದ್ರದಲ್ಲಿ ಮೀನುಗಾರರಿಗೆ  ತೊರಕೆ ಮೀನಿನ ಸುಗ್ಗಿ

ಉಚ್ಚಿಲ – ಮೂಳೂರು ಸಮುದ್ರದಲ್ಲಿ ಮೀನುಗಾರರಿಗೆ  ತೊರಕೆ ಮೀನಿನ ಸುಗ್ಗಿ   ಉಚ್ಚಿಲ – ಮೂಳೂರು ಕಡಲಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರಿಗೆ ಭಾರೀ ಗಾತ್ರದ ತೊರಕೆ ಮೀನುಗಳು ದೊರಕಿದ್ದು ಮೀನುಗಾರರು ಫುಲ್‌ ಖುಶ್‌ ಆಗಿದ್ದಾರೆ. ಎರ್ಮಾಳು ಪಂಡರೀನಾಥ ಕೈರಂಪಣಿ ಫಂಡ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರಿಗೆ ೨೫ ತೊರಕೆ ಮೀನುಗಳು ಸಿಕ್ಕಿವೆ.  ಎಲ್ಲ ತೊರಕೆಗಳನ್ನು ಒಟ್ಟು ಸೇರಿಸಿ ೮೪೦ ಕೆ.ಜಿ.ವರೆಗೆ ತೂಗಿದ್ದು ಕೆ.ಜಿ.ಗೆ ೮೧ ರೂ. ನಂತೆ ಒಟ್ಟು ೬೮ ಸಾವಿರ ರೂಪಾಯಿಗೆ ಮಾರಾಟಗೊಂಡಿವೆ ಎಂದು ತಿಳಿದು ಬಂದಿದೆ.

ಶಾಲಾ ಕಾಲೇಜು

ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ. ಉಡುಪಿ: ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಗೆ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು  ಪ್ರತಿಭಾ ಕಾರಂಜಿಯನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಉದ್ಘಾಟಿಸಿದರು.  ಈ ಸಂದರ್ಭ ಅವರು ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಹೊರ ಸೂಸಲು ಸರಕಾರವು ಉತ್ತಮ ಅವಕಾಶ ನೀಡಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೆಂಕ […]

ಕರಾವಳಿ ಕ್ರೀಡೆ ವಿಡಿಯೋ

ಎರ್ಮಾಳಿನಲ್ಲಿ ಕುದ್ರೊಟ್ಟು ಬೈದರ್ಕಳ ಗರಡಿ ವತಿಯಿಂದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ.

ಎರ್ಮಾಳಿನಲ್ಲಿ ಕುದ್ರೊಟ್ಟು ಬೈದರ್ಕಳ ಗರಡಿ ವತಿಯಿಂದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಎರ್ಮಾಳು ಶ್ರೀ ಕುದ್ರೊಟ್ಟು ಬ್ರಹ್ಮ ಬೈದರ್ಕಳ ಗರಡಿಯ ಕೋಟಿ ಚೆನ್ನಯ ಯುವ ಬಳಗ ಹಾಗೂ ಬೈದಶ್ರೀ ಮಹಿಳಾ ಮಂಡಳಿಯ ಆಯೋಜನೆಯಲ್ಲಿ ಎರ್ಮಾಳು ಬಾಕ್ಯರು ಗದ್ದೆಯಲ್ಲಿ ಕೆಸರ್ ಡ್‌ ಒಂಚಿ ದಿನ ಕಾರ್ಯಕ್ರಮ ಭಾನುವಾರ ಬೆಳಗ್ಗಿನಿಂದ ಸಂಜೆಯವರೆಗೆ ಆಯೋಜಿಸಲಾಯಿತು.  ಕಾರ್ಯಕ್ರಮವನ್ನು ಗರಡಿಯ ಪ್ರಧಾನ ಅರ್ಚಕ ಸದಾನಂದ ನಾಯ್ಗರು ಹಾಗೂ ಗರಡಿಯ ಅಧ್ಯಕ್ಷ ಪ್ರಭಾಕರ್ ಪೂಜಾರಿ ಉದ್ಘಾಟಿಸಿದರು. ಗರಡಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಅಂಚನ್ ಮಾತನಾಡಿ, ಪ್ರಥಮ […]

ಅಪರಾಧ

ಎರ್ಮಾಳಿನಲ್ಲಿ ಅಕ್ರಮ ಮರಳು ದಾಸ್ತಾನು: ಅಧಿಕಾರಿಗಳಿಂದ  ದಾಳಿ

  ಅಕ್ರಮವಾಗಿ ಎರ್ಮಾಳಿನ ಖಾಸಗಿ ಜಾಗದಲ್ಲಿ ಬಾರೀ ಮರಳು ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉಡುಪಿ ಗಣಿ ಇಲಾಖಾ ಅಧಿಕಾರಿಗಳು ದಾಳಿ ನಡೆಸಿ ಪತ್ತೆ ಮಾಡಿ ಆರೋಪಿಗೆ ನೋಟೀಸು ನೀಡಿದ್ದಾರೆ. ಅಕ್ರಮ ಮರಳು ದಂಧೆಯ ಆರೋಪಿ  ಗಿರೀಶ್ ಎರ್ಮಾಳಿನ ಪೂಂದಾಡು ಮೈದಾನ ಸಮೀಪ,  ಎರ್ಮಾಳುರವರು ಪಡುಬಿದ್ರಿಯ ಅಬ್ಬೇಡಿ ರಸ್ತೆಯ ನಾಗರಾಜ ನಗರ ಬಳಿ, ಹಾಗೂ ಬೆಳಪುವಿನ ಪಡುಬಿದ್ರಿ ರೈಲ್ವೆ ಸ್ಟೇಷನ್ ಬಳಿಯ ಖಾಸಗಿ ಸ್ಥಳದಲ್ಲಿ ಅಕ್ರಮವಾಗಿ ಸಮುದ್ರ ಭಾಗ ಮರಳನ್ನು ಸುಮಾರು ಎರಡು ಲಕ್ಷ ರೂಪಾಯಿಗೂ […]

ಕರಾವಳಿ

ಎರ್ಮಾಳು ತೆಂಕ ಪೂಂದಾಡುವಿನಲ್ಲಿ ಕಂಡುಬಂದ ಚಿರತೆ: ಚಿರತೆ ಬೇಟೆಗೆ ಬೋನಿಟ್ಟ ಅರಣ್ಯಾಧಿಕಾರಿಗಳು

ತೆಂಕ ಎರ್ಮಾಳು ಪೂಂದಾಡು ರೈಲ್ವೆ ಸೇತುವೆ ಬಳಿ ರಾತ್ರಿ ಮನೆಯೊದರ ಸಿಸಿ ಕ್ಯಾಮೆರಾದಲ್ಲಿ ಚಿರತೆಯ ಚಲನವಲನ ಕಂಡು ಬಂದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಅರಣ್ಯಾಧಿಕಾರಿಗಳು ಪೂಂದಾಡುವಿನಲ್ಲಿ ಚಿರತೆ ಬೇಟೆಗೆ ಬೋನನ್ನು ಇಟ್ಟಿದ್ದಾರೆ. ಚಿರತೆ ಬೇಟೆಗೆ ಇಟ್ಟ ಬೋನಿನಲ್ಲಿ ನಾಯಿ ಒಂದನ್ನು ಇಡಲಾಗಿದೆ. ನಾಯಿಗೆ ಯಾವುದೇ ತೊಂದರೆ ಆಗದಂತೆ ಕಬ್ಬಿಣದ ಬೇಲಿಯನ್ನು ಅಳವಡಿಸಲಾಗಿದೆ. ಅರಣ್ಯಾಧಿಕಾರಿ  ಅಭಿಲಾಶ್ರವರು ಮಾಧ್ಯಮಕ್ಕೆ ಸಮರ್ಪಕ ಮಾಹಿತಿ ನೀಡಿದರು. ಈ ಸಂದರ್ಭ ತೆಂಕ ಗ್ರಾಮ ಪಂಚಾಯತ್ ಸದಸ್ಯ ಮನೋಜ್ ಶೆಟ್ಟಿ,  ಸ್ಥಳೀಯರಾದ ಸಂತೋಷ್ ಜೆ ಶೆಟ್ಟಿ […]

eMedia Kannada  @2025. All Rights Reserved.