ಸಂಘ, ಸಂಸ್ಥೆಗಳು
ಎರ್ಮಾಳು ಬಡಾ ಕಂಬಳ ಗದ್ದೆಯಲ್ಲಿ ಕಂಡಡೊಂಜಿ ದಿನ ಕಾರ್ಯಕ್ರಮ (Kandadonji day program at Yermalu Bada Kambala paddy)
ಎರ್ಮಾಳು ಬಡಾ ಕಂಬಳ ಗದ್ದೆಯಲ್ಲಿ ಕಂಡಡೊಂಜಿ ದಿನ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಖ್ಯಾತ ತುಳು ಚಲನಚಿತ್ರ ನಟ ಭೋಜರಾಜ ವಾಮಂಜೂರು (Padubidri) ಪಡುಬಿದ್ರಿ : ಬಿಲ್ಲವರ ಯೂನಿಯನ್ (ರಿ.) ಕುದ್ರೊಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳು ಬಡಾ, ಕೋಟಿ ಚೆನ್ನಯ ಯುವ ಬಿಲ್ಲವ ಸಂಘಟನೆ, ಬೈದಶ್ರೀ ಮಹಿಳಾ ಮಂಡಳಿ ಎರ್ಮಾಳು ಬಡಾ ಮತ್ತು ಗ್ರಾಮಸ್ಥರ ನೇತೃತ್ವದಲ್ಲಿ ತೆಂಕ-ಬಡಾ ಜೋಡುಕರೆ ಕಂಬಳ ಗದ್ದೆ ಎರ್ಮಾಳಿನಲ್ಲಿ ಕಂಡಡೊಂಜಿ ದಿನ ಕಾರ್ಯಕ್ರಮ ಭಾನುವಾರ ಜರಗಿತು. ಕಾರ್ಯಕ್ರಮವನ್ನು ಖ್ಯಾತ […]

