Tag: yoga vigyana kendra putturu udupi

ಪ್ರಚಲಿತ

ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ, ಪುತ್ತೂರು ವತಿಯಿಂದ ವಿಶ್ವ ಯೋಗ ದಿನಾಚರಣೆ (Vivekananda Yoga Science Centre, Puttur celebrates World Yoga Day)

ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ, ಪುತ್ತೂರು ವತಿಯಿಂದ ವಿಶ್ವ ಯೋಗ ದಿನಾಚರಣೆ “ಆರೋಗ್ಯಕರ ವಯೋವೃದ್ಧಿಗಾಗಿ ಯೋಗ” ಘೋಷ ವಾಕ್ಯಕ್ಕೆ ಅನುಗುಣವಾಗಿ ನಡೆದ ಕಾರ್ಯಕ್ರಮ (Udupi) ಉಡುಪಿ: ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ ಪುತ್ತೂರು ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.   “ಆರೋಗ್ಯಕರ ವಯೋವೃದ್ಧಿಗಾಗಿ ಯೋಗ” ಎಂಬ  ಘೋಷ ವಾಕ್ಯಕ್ಕೆ ಅನುಗುಣವಾಗಿ ಯೋಗ ಗುರುಗಳಾದ  ಪಿ.ವಿ. ಭಟ್ ಇವರ ಮಾರ್ಗದರ್ಶನದಲ್ಲಿ ಈ ಬಾರಿಯ ಯೋಗ ಶಿಷ್ಟಾಚಾರದಂತೆ ಯೋಗಾಸನ ಮತ್ತು ಪ್ರಾಣಾಯಾಮ ನಡೆಯಿತು.   ಗುರುಗಳಾದ ಪಿ.ವಿ. ಭಟ್ […]

eMedia Kannada  @2025. All Rights Reserved.