Tag: YOGEESH SHETTY BALAJI

ಧಾರ್ಮಿಕ

ಸೆ. 24ರಂದು ಕಾಪು ಹೊಸ ಮಾರಿಗುಡಿಯಲ್ಲಿ ಮಾತೃಕಾ ಶಕ್ತಿ ಪೂಜೆ (‘Matruka Shakti Puja’ at Kapu Hosa Marigudi on September 24.)

ಸೆ. 24ರಂದು ಕಾಪು ಹೊಸ ಮಾರಿಗುಡಿಯಲ್ಲಿ ಮಾತೃಕಾ ಶಕ್ತಿ ಪೂಜೆ  ‘ಕಾಪುವಿನ ಅಮ್ಮನಿಗೊಂದು ಅಕ್ಷರ ನಮನ’ಮಹಾ ಅಭಿಯಾನಕ್ಕೆ ಚಾಲನೆ (Kaup)ಕಾಪು: ಶಕ್ತಿ ಸ್ವರೂಪಿಣಿ ಕಾಪುವಿನ ಅಮ್ಮನ ಪವಿತ್ರ ಸನ್ನಿಧಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಹಾಗೂ ಸಕಲ ಭಕ್ತರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಸಂಕಲ್ಪದೊಂದಿಗೆ ‘ಮಾತೃಕಾ ಶಕ್ತಿ ಪೂಜೆ’ಧಾರ್ಮಿಕ ಕಾರ್ಯಕ್ರಮ ಸೆ. 24ರಂದು ಮಧ್ಯಾಹ್ನ 3 ಗಂಟೆಯಿಂದ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ನಡೆಯಲಿದೆ ಎಂದು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ತಿಳಿಸಿದ್ದಾರೆ. […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ (Visit of the Chairman of the National Highways Authority of India to the Hosa Marigudi in Kaup)  

  ಕಾಪು ಶ್ರೀ ಹೊಸ ಮಾರಿಗುಡಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ. ಪ್ರಾಧಿಕಾರದ ಅಧ್ಯಕ್ಷರಿಗೆ ವ್ಯವಸ್ಥಾಪನಾ ಸಮಿತಿ,  ಅಭಿವೃದ್ಧಿ ಸಮಿತಿಯಿಂದ  ಗೌರವ   (Kaup) ಕಾಪು, ಜೂನ್ 17 : ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಯಾದವ್ ಐಎಎಸ್ ಮತ್ತವರ ಪತ್ನಿ ಬುಧವಾರ ಬೆಳಿಗ್ಗೆ ಕಾಪು ಶ್ರೀ ಹೊಸ ಮಾರಿಗುಡಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ  ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.    ಮಾರಿಗುಡಿ ವ್ಯವಸ್ಥಾಪನಾ ಸಮಿತಿ […]

ಧಾರ್ಮಿಕ ವಿಡಿಯೋ

ಕಾಪು ಹೊಸಮಾರಿಗುಡಿ ದೇವಸ್ಥಾನ : ಫೆಬ್ರವರಿ 25 ರಿಂದ ಮಾರ್ಚ್ 5 ವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ : ಡಾ.ಕೆ‌. ಪ್ರಕಾಶ್ ಶೆಟ್ಟಿ(Kaup Hosamarigudi Temple: Pratishtha Brahmakalashotsava from February 25 to March 5: Dr. K. Prakash Shetty)

ಕಾಪು ಹೊಸಮಾರಿಗುಡಿ ದೇವಸ್ಥಾನ : ಫೆಬ್ರವರಿ 25 ರಿಂದ ಮಾರ್ಚ್ 5 ವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ : ಡಾ.ಕೆ‌. ಪ್ರಕಾಶ್ ಶೆಟ್ಟಿ (Kaup) ಕಾಪು : ಸಂಪೂರ್ಣ ಶಿಲಾಮಯವಾಗಿ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 5 ವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜರಗಲಿದ್ದು, ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ.ಕೆ‌. ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಕಾಪುವಿನ ಕಛೇರಿಯಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪ್ರತಿನಿತ್ಯ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ದಂಪತಿ ಭೇಟಿ (Ex Minister KS Eshwarappa Couple visit Kapu Hosa Marigudi)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ದಂಪತಿ ಭೇಟಿ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಂಗಳವಾರ ಸಂಜೆ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ದಂಪತಿ ಭೇಟಿ ನೀಡಿ, ಇಳೆಕಲ್‌ ಶಿಲೆಯಿಂದ ನಿರ್ಮಾಣವಾಗುತ್ತಿರುವ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.    ಇದೇ ಸಂದರ್ಭ ಮಾರಿಯಮ್ಮನ ದರ್ಶನ ಪಡೆದು, ಹಾಗೂ ನವದುರ್ಗಾ ಲೇಖನ ಯಜ್ಞದ ಮಾಹಿತಿ ಪಡೆದು ಕುಟುಂಬ ಸಮೇತರಾಗಿ ಲೇಖನ ಬರೆದು ಶಿಲಾಸೇವೆಯೊಂದಿಗೆ  […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಗೆ ಕರ್ನಾಟಕ ಉಚ್ಚ  ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ (Karnataka High Court Judge Vishwajith Shetty visit Kaup Hosa Marigudi)

ಕಾಪು ಶ್ರೀ ಹೊಸ ಮಾರಿಗುಡಿಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಗೆ ಕರ್ನಾಟಕ  ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಸವಣೂರು ವಿಶ್ವಜಿತ್ ಶೆಟ್ಟಿ ಭೇಟಿ ನೀಡಿ ಮಾರಿಯಮ್ಮನ ದರುಶನ ಪಡೆದು ನೂತನ ದೇಗುಲದ ನಿರ್ಮಾಣ ಕಾಮಗಾರಿ ವೀಕ್ಷಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾರವರು ನ್ಯಾಯಾಧೀಶರಿಗೆ ಮಾರಿಯಮ್ಮನ  ಅನುಗ್ರಹ ಪ್ರಸಾದ ನೀಡಿ ಹರಸಿದರು.  ಅಭಿವೃದ್ಧಿ ಸಮಿತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ನೂತನ ದೇಗುಲದ ಕಾಮಗಾರಿಯನ್ನು […]

ಮನೋರಂಜನೆ ವಿಡಿಯೋ

ಕಾಪು : ರಂಗ ತರಂಗ ತಂಡದ 18ನೇ ನಾಟಕ  “ಕುಟ್ಯಣ್ಣನ ಕುಟುಂಬ” ಕ್ಕೆ ಮುಹೂರ್ತ (Kaup : 18th Drama “Kutyanna na KutuMba” by Ranga Taranga Team)

ಕಾಪು : ರಂಗ ತರಂಗ ತಂಡದ 18ನೇ ನಾಟಕ  “ಕುಟ್ಯಣ್ಣನ ಕುಟುಂಬ” ಕ್ಕೆ  ಮುಹೂರ್ತ (Kaup) ಕಾಪು: ಸಮಾಜ ರತ್ನ ದಿ. ಲೀಲಾಧರ ಶೆಟ್ಟಿ   ಸಾರಥ್ಯದ  ಕಾಪುವಿನ ಖ್ಯಾತ ನಾಟಕ ತಂಡ ರಂಗ ತರಂಗದಿಂದ ನೂತನ 18ನೇ ನಾಟಕ ಕುಟ್ಯಣ್ಣನ ಕುಟುಂಬ  ಇದರ ಶುಭ ಮುಹೂರ್ತ ಕಾಪು  ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಪು ಶಾಕ ಗುರ್ಮೆ ಸುರೇಶ್ಶೆಟ್ಟಿ ಮಾತನಾಡಿ, ದಕ್ಷಿಣ ಕನ್ನಡ ಮತ್ತು  ಉಡುಪಿ ಜಿಲ್ಲೆಗಳಲ್ಲಿ ಅನೇಕ ನಾಟಕ ತಂಡಗಳು ನಾಟಕ […]

ನಿಧನ

  ಕಾಪು : ಹಿರಿಯ ಉದ್ಯಮಿ ಕಾಪು ಕಮಲಾಕ್ಷ ನಾಯಕ್ ನಿಧನ (Senior Kaup businessman Kaup Kamalaksha Nayak passes away)

  ಕಾಪು : ಹಿರಿಯ ಉದ್ಯಮಿ ಕಾಪು ಕಮಲಾಕ್ಷ ನಾಯಕ್ ನಿಧನ (Kaup) ಕಾಪು : ಕಾಪು ಪೇಟೆಯ ಹಿರಿಯ ಉದ್ಯಮಿ ಕಾಪು ಕಮಲಾಕ್ಷ ನಾಯಕ್ (71) ಅವರು ಮಂಗಳವಾರ   ಮುಂಜಾನೆ ಸ್ವಗೃಹದಲ್ಲಿ ನಿಧನ ಹೊಂದಿದರು.  ಮೃತರು ಪತ್ನಿ, ಪುತ್ರ ಯುವ ಉದ್ಯಮಿ ಅನುಪೂರ್ವಿ ಸಮೂಹ ಸಂಸ್ಥೆಗಳ ಸ್ಥಾಪಕ ಹರೀಶ್ ನಾಯಕ್ ಮತ್ತು  ಪುತ್ರಿ ಲಕ್ಷ್ಮೀ ಮೋಹನ್ ದಾಸ್ ಶೆಣೈ ಅವರನ್ನು ಅಗಲಿದ್ದಾರೆ.  ಕಾಪು ಲಕ್ಷ್ಮೀ ಜನರಲ್ ಸ್ಟೋರ್ಸ್ ನ ಮಾಲಕರಾಗಿದ್ದ ಅವರು, ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿಯೂ […]

social service ವಿಡಿಯೋ

ಉಡುಪಿ ಗ್ರಾಮೀಣ ಬಂಟರ ಸಂಘದಲ್ಲಿ  ಕಂಪ್ಯೂಟರ್ ತರಬೇತಿ ಮತ್ತು ಪ್ರಮಾಣಪತ್ರ ವಿತರಣೆ (Disribution of Computer training and certificate to Students at Udupi Grameena Bantara sangha)

ಉಡುಪಿ ಗ್ರಾಮೀಣ ಬಂಟರ ಸಂಘದಲ್ಲಿ  ಕಂಪ್ಯೂಟರ್ ತರಬೇತಿ ಮತ್ತು ಪ್ರಮಾಣಪತ್ರ ವಿತರಣೆ (Udupi) ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಆಲ್ ಕಾರ್ಗೋ ಲಾಜಸ್ಟಿಕ್ ಕಂಪನಿ ಮಂಗಳೂರು ಇದರ ಪ್ರಾಯೋಜಕತ್ವದಲ್ಲಿ ಕುಂತಳನಗರ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್‌ನಲ್ಲಿ ನಡೆಯುತ್ತಿರುವ ಉಚಿತ ಕಂಪ್ಯೂಟರ್ ಸಾಕ್ಷರತಾ ತರಬೇತಿಯ 15ನೇ ತಂಡದ ವಿದ್ಯಾರ್ಥಿಗಳ ಪ್ರಮಾಣಪತ್ರ ವಿತರಣೆ ಹಾಗೂ 16ನೇ ತಂಡದ ಪ್ರಾರಂಭ ಕಾರ್ಯಕ್ರಮವನ್ನು ಬಡಗುಬೆಟ್ಟು ಕೆಡಿಟ್ ಕೋ.ಆ. ಸೊಸೈಟಿಯ ಅಧ್ಯಕ್ಷ  ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿದರು. ಅವರು […]

ಧಾರ್ಮಿಕ ವಿಡಿಯೋ

ಎಪ್ರಿಲ್ 9ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ (Kaup Sri Hosa marigudi Temple)

ಎಪ್ರಿಲ್ 9ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಕಾಮಗಾರಿಗಳು ಬಹಳಷ್ಟು ಭರದಿಂದ ಸಾಗುತ್ತಿದ್ದು 2024ರ ಎಪ್ರಿಲ್, ಮೇ ತಿಂಗಳಿನಲ್ಲಿಯೇ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ  ಎಂದು ನಿಶ್ಚಯಿಸಿದ್ದು, ಆಪ್ರಯುಕ್ತ ಎಪ್ರಿಲ್ 9ರ ಮಂಗಳವಾರದಂದು ಬೆಳಿಗ್ಗೆ ಗಂಟೆ 8.30 ಕ್ಕೆ  ಸರಿಯಾಗಿ ಮಾರಿಯಮ್ಮ ಮತ್ತು  ಉಚ್ಚಂಗಿ ದೇವಿಯಲ್ಲಿ  ಪ್ರಾರ್ಥಿಸುವ ಮೂಲಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡುವುದೆಂದು ತೀರ್ಮಾನಿಸಲಾಗಿದೆ ಎಂದು ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ […]

ರಾಜಕೀಯ

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕಾಪು  ಜೆಡಿಎಸ್ ಕಚೇರಿಗೆ ಭೇಟಿ (Udupi-Chikkamagaluru Lok Sabha Constituency JDS, BJP alliance candidate Kota Srinivasa Pujari visited the Kaup JDS office)

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕಾಪು  ಜೆಡಿಎಸ್ ಕಚೇರಿಗೆ ಭೇಟಿ (Kaup) ಕಾಪು: ಉಡುಪಿ ಚಿಕ್ಕಮಗಳೂರು ಲೋಕಸಭಾ  ಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ ವಿ ಶೆಟ್ಟಿ ಯವರ ಕಚೇರಿಗೆ ಶನಿವಾರ ಭೇಟಿ ನೀಡಿದರು.  ಈ ಸಂದರ್ಭ ಅವರನ್ನು ಯೋಗೇಶ್  ವಿ ಶೆಟ್ಟಿ ಮತ್ತು ಪಕ್ಷದ ಸದಸ್ಯರು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭ […]

eMedia Kannada  @2025. All Rights Reserved.