health
ಧಾರ್ಮಿಕ
ಕಾಪು : ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ವಿಶೇಷ ಪೂಜೆ ((Kaup: Spcial Pooja for Former CM HD Kumara Swamy health)
ಕಾಪು : ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ವಿಶೇಷ ಪೂಜೆ (Kaup) ಕಾಪು : ಮಾಜಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿ̧ದ್ದು ಅವರ ಅರೋಗ್ಯ ವೃದ್ಧಿಗಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ (Yogeesh Shetty Balaji)ನೇತೃತ್ವದಲ್ಲಿ ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಜನಾರ್ದನ ತಂತ್ರಿಯವರು ಪೂಜಾಧಿ ಕಾರ್ಯಗಳನ್ನು ನೆರವೇರಿಸಿದರು. ಜೆಡಿಎಸ್ ಮುಖಂಡರು, ಕಾರ್ಯಕರ್ತರು […]

