ಪ್ರಚಲಿತ
ಮಂಗಳೂರಿನ ಯಂಗ್ ಇಂಡಿಯನ್ಸ್ ಸಂಘಟನೆಯ (young indians) ವತಿಯಿಂದ ಬಿ. ಇ. ಎಂ. ಶಾಲೆಯಲ್ಲಿ ದೀಪಾವಳಿ ಆಚರಣೆ
ಮಂಗಳೂರಿನ ಯಂಗ್ ಇಂಡಿಯನ್ಸ್ ಸಂಘಟನೆಯ (Young Indians) ವತಿಯಿಂದ ಬಿ. ಇ. ಎಂ. ಶಾಲೆಯಲ್ಲಿ ದೀಪಾವಳಿ ಆಚರಣೆ (Mangaluru) ಮಂಗಳೂರು: ಯಂಗ್ ಇಂಡಿಯನ್ಸ್ ಸಂಘಟನೆಯ ಮಂಗಳೂರು ಚಾಪ್ಟರ್ ವತಿಯಿಂದ ದೀಪಾವಳಿ ಹಬ್ಬದ ಮಹತ್ವವನ್ನು ಸಾರುವ ಕಾರ್ಯಕ್ರಮ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿರುವ ಬಿ. ಇ. ಎಂ. ಶಾಲೆಯಲ್ಲಿ ನಡೆಯಿತು. ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಮಂಗಳೂರಿನ ಅಶೋಕ ನಗರದಲ್ಲಿರುವ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳು (SDM School Mangaluru) ತಾವು ತಯಾರಿಸಿದ ಅಲಂಕರಿಸಲ್ಫಟ್ಟ ಹಣತೆ ದೀಪಗಳೊಂದಿಗೆ ಬಿ.ಎ.ಎಂ.ಶಾಲೆಗೆ ಆಗಮಿಸಿ ಅಲ್ಲಿಯ […]

