ಕಾಪು ಯುವ ಕಾಂಗ್ರೆಸ್ ಅಧ್ಯಕ್ಷರ ಅಭಿನಂದನೆಯ ಬ್ಯಾನರ್‌ಗೆ ಹಾನಿ: ದೂರು (Banner congratulating Kaup Youth Congress President damaged : Complaint)
ಕಾಪು ಯುವ ಕಾಂಗ್ರೆಸ್ ಅಧ್ಯಕ್ಷರ ಅಭಿನಂದನೆಯ ಬ್ಯಾನರ್‌ಗೆ ಹಾನಿ: ದೂರು (Kaup) ಕಾಪು : ಇತ್ತೀಚೆಗೆ ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ಗೆ ಆಯ್ಕೆಯಾದ ನೂತನ ಅಧ್ಯಕ್ಷ ಮುಹಮ್ಮದ್ ನಿಯಾಝ್ ಪಡುಬಿದ್ರಿ ಅವರಿಗೆ ಅಭಿನಂದಿಸಲು ಅಳವಡಿಸಿದ ಬ್ಯಾನರ್‌ಗಳಿಗೆ ಕಿಡಿಗೇಡಿಗಳು ಹಾನಿ ಉಂಟು ಮಾಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಕಾಪು ಮತ್ತು ಪಡುಬಿದ್ರಿ ಠಾಣೆಗೆ ದೂರು ನೀಡಲಾಗಿದೆ. ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸಿನ ಆಂತರಿಕ ಚುನಾವಣೆಯಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಯುವ […]