Tag: yuvavahini kapu

ಕ್ರೀಡೆ

ಕಾಪು‌: ಯುವವಾಹಿನಿ ಟ್ರೋಫಿ 2026 ಚೆಸ್  ಪಂದ್ಯಾವಳಿಗೆ ಚಾಲನೆ (Kaup: Yuvahini Trophy 2026 chess tournament kicks off)

ಕಾಪು‌: ಯುವವಾಹಿನಿ ಟ್ರೋಫಿ 2026 ಚೆಸ್  ಪಂದ್ಯಾವಳಿಗೆ ಚಾಲನೆ.   ಕಾಪು ಹಳೆ ಮಾರಿಯಮ್ಮ ಗುಡಿಯ ಸಭಾಭವನದಲ್ಲಿ ನಡೆದ ಪಂದ್ಯಾವಳಿ. (Kaup) ಕಾಪು, ಆ. 10: ಯುವಕರಲ್ಲಿ ಬೌದ್ಧಿಕ ಸಾಮರ್ಥ್ಯ, ಏಕಾಗ್ರತೆ ಹಾಗೂ ಕ್ರೀಡಾ ಮನೋಭಾವ ಬೆಳೆಸುವಲ್ಲಿ ಚೆಸ್ ಸಹಕಾರಿಯಾಗಲಿದೆ ಎಂದು ಮಂಗಳೂರು ಸಿಎಆರ್, ಡೆಪ್ಯೂಟಿ ಕಮಿಶನರ್ ಆಫ್ ಪೊಲೀಸ ರಾದ , ಉಮೇಶ್ ಪಿ. ಹೇಳಿದರು. ‌   ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಯುವವಾಹಿನಿ ಕಾಪು ಘಟಕದ ನೇತೃತ್ವದಲ್ಲಿ ಕರ್ನಾಟಕ ರಾಜ್ಯ […]

fastival

ಯುವವಾಹಿನಿ ಕಾಪು ಘಟಕದ ವತಿಯಿಂದ ಆಟಿಡೊಂಜಿ ದಿನ, ಪ್ರತಿಭಾ ಪುರಸ್ಕಾರ ವಿತರಣೆ (Atidonji dina, distribution of scolorship by Kaup Yuvavahini Unit)

ಯುವವಾಹಿನಿ ಕಾಪು ಘಟಕದ ವತಿಯಿಂದ ಆಟಿಡೊಂಜಿ ದಿನ, ಪ್ರತಿಭಾ ಪುರಸ್ಕಾರ ವಿತರಣೆ ಕಾಪು, ಆ. 17 : ಯುವವಾಹಿನಿ ಕಾಪು ಘಟಕದ ವತಿಯಿಂದ ಲೈಟ್ ಹೌಸ್ ಬೀಚ್ ರೆಸಾರ್ಟಿನಲ್ಲಿ  ಆಯೋಜಿಸಲಾಗಿದ್ದ ಆಟಿಡೊಂಜಿ ದಿನ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರು ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ತುಳುನಾಡ ಸಂಸ್ಕೃತಿಯು ಅಗಾಧವಾಗಿದ್ದು, ಅತ್ಯಂತ ಶ್ರೀಮಂತವಾಗಿದೆ. ಇಲ್ಲಿಯ ಆಹಾರ, ಆಚಾರ, ವಿಚಾರವು ಇತರ ಪ್ರದೇಶಗಳಿಗಿಂತ […]

ಕರಾವಳಿ

ಯುವವಾಹಿನಿ ಕಾಪು ಘಟಕದ ಆಶ್ರಯದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ

ಯುವವಾಹಿನಿ ಕಾಪು ಘಟಕದ ಆಶ್ರಯದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ ಕಾಪು : ಯುವವಾಹಿನಿ ಕಾಪು ಘಟಕದ ಆಶ್ರಯದಲ್ಲಿ ಆಟಿಡೊಂಜಿ ದಿನ, ಕುಟುಂಬ ಸಮ್ಮಿಲನ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಭಾನುವಾರ ರಾತ್ರಿ ಕಾಪು ಲೈಟ್ ಹೌಸ್ ರೆಸಾಟ್೯ನಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ  ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ  ರಾಜೇಶ್ ಬಿ ಮಾತನಾಡಿ,, ಯುವವಾಹಿನಿ ಸಂಸ್ಥೆ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯವಿರಿಸಿಕೊಂಡು ಹಲವಾರು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡಿದೆ. ಮುಂದಿನ ದಿನಗಳಲ್ಲಿಯು ಸಂಸ್ಥೆಯ ಚಟುವಟಿಕೆಗಳು ನಿರಂತರವಾಗಿರುತ್ತದೆ […]

eMedia Kannada  @2025. All Rights Reserved.