ಸಮಾಜ ಬಯಸುವ ಬದಲಾವಣೆ ಯುವವಾಹಿನಿಯಿಂದ ಸಾಧ್ಯ
ಸಮಾಜ ಬಯಸುವ ಬದಲಾವಣೆ ಯುವವಾಹಿನಿಯಿಂದ ಸಾಧ್ಯ ಪಡುಬಿದ್ರಿ : ವ್ಯಕ್ತಿಯೊಬ್ಬ ತನ್ನ ದುರ್ಗುಣಗಳನ್ನು ಬದಲಾಯಿಸಿಕೊಂಡು ಸತ್ಪ್ರಜೆಯಾಗಿ ಬಾಳಿದರೆ ಸಮಾಜದ ಪರಿವರ್ತನೆ ಸಾಧ್ಯ. ಆ ಪರಿವರ್ತನೆಯ ಪಥವನ್ನು ಯುವವಾಹಿನಿಯ ಪ್ರತಿಜ್ಞಾ ವಿಧಿಯಲ್ಲಿ ಸ್ಪಷ್ಟವಾಗಿ ಕಾಣಬಹುದು ಎಂದು ಬೈಂದೂರು ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಹರೀಶ್ ಕೋಟ್ಯಾನ್ ಹೇಳಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಮಾರಂಭವನ್ನು ಉದ್ಘಾಟಿಸಿದ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಅವರು ಅವಿಭಜಿತ […]


