ಇಹ ಲೋಕ ತ್ಯಜಿಸಿದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ (Rakesh Poojary of comedy Khiladi fame passes away)
ಇಹ ಲೋಕ ತ್ಯಜಿಸಿದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಉಡುಪಿ : ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿ ಸೀಸನ್ 3ರ ವಿನ್ನರ್ ಉಡುಪಿಯ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ. ತನ್ನ ಹಾಸ್ಯದ ಮೂಲಕ ಕರುನಾಡ ಮನಗೆದ್ದ ಕಲಾವಿದ, ಕಿರುತೆರೆ, ಸಿನಿಮಾ ಲೋಕದಲ್ಲೂ ಛಾಪು ಮೂಡಿಸಿದ್ದ ರಾಕೇಶ್ ಪೂಜಾರಿ(33) ಸೋಮವಾರ ಮುಂಜಾವಿನ ವೇಳೆಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಕಳದಲ್ಲಿ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭ ಹಠಾತ್ ಹೃದಯಾಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಿಸದೆ […]


