Tag: zp ceo prathik bayal

social service ಜಿಲ್ಲಾಡಳಿತ

ಉಡುಪಿ: ಜೂನ್‌ 27. ಜಿಲ್ಲಾಧಿಕಾರಿ ಕಚೇರಿಯಲ್ಲಿ ರಕ್ತದಾನ ಶಿಬಿರ (Udupi: June 27. Blood donation camp at the District Collector’s Office)

ಉಡುಪಿ: ಜೂನ್‌ 27. ಜಿಲ್ಲಾಧಿಕಾರಿ ಕಚೇರಿಯಲ್ಲಿ ರಕ್ತದಾನ ಶಿಬಿರ ​ (Udupi) ಉಡುಪಿ: ಉಡುಪಿ ಜಿಲ್ಲಾಡಳಿತ,   ಜಿಲ್ಲಾಧಿಕಾರಿಯವರ ಕಛೇರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ ಜಿಲ್ಲಾ ಶಾಖೆ ಇವರ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ, ಉಡುಪಿ ಮತ್ತು ರಕ್ತನಿಧಿ ಕೇಂದ್ರ, ಕೆ.ಎಂ.ಸಿ., ಮಣಿಪಾಲ ಇವರ ಸಹಕಾರದೊಂದಿಗೆ ರಕ್ತದಾನ ಶಿಬಿರ  ಜೂನ್‌ 27ರ ಶುಕ್ರವಾರದಂದು  ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1.30ರ ವರೆಗೆ,  ಮಣಿಪಾಲ ಜಿಲ್ಲಾಧಿಕಾರಿ ಕಛೇರಿಯ ವಾಜಪೇಯಿ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.   ಉದ್ಘಾಟ​ನೆಯನ್ನು […]

PROBLEMS ವಿಡಿಯೋ

ಉಚ್ಚಿಲ : ಹೆದ್ದಾರಿ ಅವ್ಯವಸ್ಥೆ ಪರಿಶೀಲಿಸಿದ ಡಿಸಿ ತಂಡ (Uchila: DC team inspects highway chaos)

ಉಚ್ಚಿಲ : ಹೆದ್ದಾರಿ ಅವ್ಯವಸ್ಥೆ ಪರಿಶೀಲಿಸಿದ ಡಿಸಿ ತಂಡ (Uchila) ಉಚ್ಚಿಲ : ಅವ್ಯವಸ್ಥೆಗಳ ಕುರಿತಾಗಿ ಮಳೆಗಾಲದ ಮುಂಚಿತವಾಗಿ ಕೈಗೊಳ್ಳಬೇಕಾದ ಅಗತ್ಯ ಕಾಮಗಾರಿಗಳ ಬಗೆಗೆ ಕಾಪು ತಾ. ತಹಶೀಲ್ದಾರ್ ನೀಡಿದ್ದ ವರದಿಗಳ ಪುನರ್ ಪರಿಶೀಲಿಸಲು ಉಡುಪಿ ಜಿಲ್ಲಾಧಿಕಾರಿ ಅವರು  ಜಿಲ್ಲೆಯ ವಿವಿಧೆಡೆಗಳಿಗೆ ಭೇಟಿಯಿತ್ತರು.  ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರೊಂದಿಗೆ ಜಿ. ಪಂ. ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಎಸ್‌ಪಿ ಡಾ. ಅರುಣ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ದೇಶಕ ಜಾಧವ್, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಮತ್ತಿತರರಿದ್ದರು.   ತಂಡವು […]

ಶಾಲಾ ಕಾಲೇಜು

ಅಲೆವೂರು ಕೇಂದ್ರೀಯ ವಿದ್ಯಾಲಯದಲ್ಲಿ 62 ನೇ ಕೆವಿಎಸ್ ಸಂಸ್ಥಾಪನಾ ದಿನಾಚರಣೆ (62ND Founders Day at Alevuru Central School)

ಅಲೆವೂರು ಕೇಂದ್ರೀಯ ವಿದ್ಯಾಲಯದಲ್ಲಿ 62 ನೇ ಕೆವಿಎಸ್ ಸಂಸ್ಥಾಪನಾ ದಿನಾಚರಣೆ ಕೇಂದ್ರೀಯ ವಿದ್ಯಾಲಯದಿಂದ ಶಿಸ್ತು: ಜಿ.ಪಂ. ಸಿಇಓ ಪ್ರತೀಕ್ ಬಾಯಲ್  (Udupi) ಉಡುಪಿ: ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ 62 ನೇ ಕೆವಿಎಸ್ ಸಂಸ್ಥಾಪನಾ ದಿನಾಚರಣೆಯನ್ನು ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಉದ್ಘಾಟಿಸಿದರು. ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಶೈಕ್ಷಣಿಕ ಕಠಿಣತೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಕೆವಿಎಸ್ ಪಾತ್ರ ಮಹತ್ವವಾಗಿದೆ.  ಕೆವಿಎಸ್ ವಿದ್ಯಾರ್ಥಿಯಾದ ನಾನು  ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು  ಕೇಂದ್ರೀಯ ವಿದ್ಯಾಲಯದಿಂದ […]

Mansoon PROBLEMS ವಿಡಿಯೋ

ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ (Udupi DC Visited and inspected the Padubidri sea – cut area)

ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ ಕಡಲು ಕೊರತೆಗೆ ತಾತ್ಕಾಲಿಕ ಬ್ರೇಕ್ ಭರವಸೆ (Padubidri) ಪಡುಬಿದ್ರಿ: ಪಡುಬಿದ್ರಿ ನಡಿಪಟ್ಣ ಬಳಿಯ ಉಮಾಮಹೇಶ್ವರಿ ಡಿಸ್ಕೋ ಫಂಡಿನ ಅಪಾಯದಂಚಿನಲ್ಲಿರುವ ಕಟ್ಟಡ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಭೇಟಿ ನೀಡಿ ತಾತ್ಕಾಲಿಕ ಪರಿಹಾರವಾಗಿ ಸಮುದ್ರ ತಟಕ್ಕೆ ಕಲ್ಲು ಹಾಕುವ ಬಗ್ಗೆ ಭರವಸೆ ವ್ಯಕ್ತ ಪಡಿಸಿದ್ದಾರೆ. ಕೆಲವು ದಿನಗಳಿಂದ ಕಡಲು ಕೊರೆತ ತೀವ್ರಗೊಂಡಿದ್ದರೂ, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಹಿನ್ನಲೆಯಲ್ಲಿ ಸಮಸ್ಯೆ ಉಲ್ಭಣಗೊಂಡಿದೆ. ಸ್ಥಳೀಯರು ಶಾಶ್ವತ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಯವರನ್ನು […]

eMedia Kannada  @2025. All Rights Reserved.