ಕ್ರೀಡೆ
ವಿಡಿಯೋ
ಶಾಲಾ ಕಾಲೇಜು
ತೆಂಕ ಎರ್ಮಾಳಿನಲ್ಲಿ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ (Padubidri Circle level boys and girls Kabaddi tournament at Tenka Yermal)
ತೆಂಕ ಎರ್ಮಾಳಿನಲ್ಲಿ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ಪಡುಬಿದ್ರಿ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಎರ್ಮಾಳು ತೆಂಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಶಾಲಾ ಮೈದಾನದಲ್ಲಿ ಶನಿವಾರ ನಡೆದ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ನೆರವೇರಿತು. ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಅವರು ಮಾತನಾಡಿ, ಶಾಲಾ ಶಿಸ್ತಿನೊಂದಿಗೆ ಸ್ಪರ್ಧಾ ಮನೋಭಾವನೆ ಬೆಳೆಸಿಕೊಂದು ಉತ್ತಮ […]

