• Home  
  • UDUPI BREAKING NEWS…..ಗ್ರಾನೈಟ್ ಅನ್ ಲೋಡ್ ಮಾಡುವಾಗ ಅವಘಡ- ಇಬ್ಬರು ಒಡಿಸಾ ಮೂಲದ ಕಾರ್ಮಿಕರ ದಾರುಣ ಸಾವು
- ಅಪರಾಧ

UDUPI BREAKING NEWS…..ಗ್ರಾನೈಟ್ ಅನ್ ಲೋಡ್ ಮಾಡುವಾಗ ಅವಘಡ- ಇಬ್ಬರು ಒಡಿಸಾ ಮೂಲದ ಕಾರ್ಮಿಕರ ದಾರುಣ ಸಾವು

Share: ಗ್ರಾನೈಟ್ ಅನ್ ಲೋಡ್ ಮಾಡುವಾಗ ಅವಘಡ- ಇಬ್ಬರು ಒಡಿಸಾ ಮೂಲದ ಕಾರ್ಮಿಕರ ದಾರುಣ ಸಾವು  ಮಲ್ಪೆ: ಮಲ್ಪೆ ಸಮೀಪದ ತೊಟ್ಟಂ ಎಂಬಲ್ಲಿ ಭಾರೀ ಅವಘಡ ಸಂಭವಿಸಿದ್ದು, ಇಬ್ಬರು ಒಡಿಸಾ ಮೂಲದ ಕಾರ್ಮಿಕರು ಮೃತಪಟ್ಟ ಘಟನೆ ಸಂಭವಿಸಿದೆ.  ಇವರು ನಿರ್ಮಾಣ ಹಂತದ ಮನೆಯೊಂದಕ್ಕೆ ಬಂದ ಗ್ರಾನೈಟ್ ನ್ನು ಲಾರಿಯಿಂದ ಅನ್ ಲೋಡ್ ಮಾಡುವಾಗ ಗ್ರಾನೈಟ್ ಮೈಮೇಲೆ ಬಿದ್ದು ಈ ಅವಘಡ ಸಂಭವಿಸಿದೆ. ಸುಮಾರು 30 ರಿಂದ 35 ವರ್ಷದ ಈ ಯುವಕರು ಇಲ್ಲಿ ಕೂಲಿಗಳಾಗಿ ಕೆಲಸ ಮಾಡುತ್ತಿದ್ದರು. […]

ಗ್ರಾನೈಟ್ ಅನ್ ಲೋಡ್ ಮಾಡುವಾಗ ಅವಘಡ- ಇಬ್ಬರು ಒಡಿಸಾ ಮೂಲದ ಕಾರ್ಮಿಕರ ದಾರುಣ ಸಾವು

 ಮಲ್ಪೆ: ಮಲ್ಪೆ ಸಮೀಪದ ತೊಟ್ಟಂ ಎಂಬಲ್ಲಿ ಭಾರೀ ಅವಘಡ ಸಂಭವಿಸಿದ್ದು, ಇಬ್ಬರು ಒಡಿಸಾ ಮೂಲದ ಕಾರ್ಮಿಕರು ಮೃತಪಟ್ಟ ಘಟನೆ ಸಂಭವಿಸಿದೆ.

 ಇವರು ನಿರ್ಮಾಣ ಹಂತದ ಮನೆಯೊಂದಕ್ಕೆ ಬಂದ ಗ್ರಾನೈಟ್ ನ್ನು ಲಾರಿಯಿಂದ ಅನ್ ಲೋಡ್ ಮಾಡುವಾಗ ಗ್ರಾನೈಟ್ ಮೈಮೇಲೆ ಬಿದ್ದು ಈ ಅವಘಡ ಸಂಭವಿಸಿದೆ.

ಸುಮಾರು 30 ರಿಂದ 35 ವರ್ಷದ ಈ ಯುವಕರು ಇಲ್ಲಿ ಕೂಲಿಗಳಾಗಿ ಕೆಲಸ ಮಾಡುತ್ತಿದ್ದರು. ಮೃತರನ್ನು

ಬಾಬುಲ್ಲ ಮತ್ತು ಭಾಸ್ಕರ್ ಎಂದು ಗುರುತಿಸಲಾಗಿದೆ.

ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.