• Home  
  • (Udupi mahisha dasara – Udupi sp dr arun kumar statemenet) ಉಡುಪಿಯಲ್ಲಿ ಮಹಿಷ ದಸರಾಕ್ಕೆ ನಿರ್ಬಂಧ ವಿಚಾರ: ಎಸ್ ಪಿ ಡಾ ‌.ಅರುಣ್ ಹೇಳಿಕೆ
- ಕರಾವಳಿ - ವಿಡಿಯೋ

(Udupi mahisha dasara – Udupi sp dr arun kumar statemenet) ಉಡುಪಿಯಲ್ಲಿ ಮಹಿಷ ದಸರಾಕ್ಕೆ ನಿರ್ಬಂಧ ವಿಚಾರ: ಎಸ್ ಪಿ ಡಾ ‌.ಅರುಣ್ ಹೇಳಿಕೆ

Share: (Udupi mahisha dasara – Udupi sp dr arun kumar statemenet) ಉಡುಪಿಯಲ್ಲಿ ಮಹಿಷ ದಸರಾಕ್ಕೆ ನಿರ್ಬಂಧ ವಿಚಾರ : ಎಸ್ ಪಿ ಡಾ ‌.ಅರುಣ್ ಹೇಳಿಕೆ ಉಡುಪಿ: ಮಹಿಷಾ ದಸರಾ ಪರ ವಿರುದ್ಧ ಮೆರವಣಿಗೆ, ಧರಣಿ, ಸತ್ಯಾಗ್ರಹ, ಪೋಸ್ಟರ್ ಹಾಕುವಂತಿಲ್ಲಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕುಮಾರ್‌ ಮಾಧ್ಯಮ ಪ್ರತಿನಿಧಿಗಳಿಗೆ ಶನಿವಾರ ಹೇಳಿಕೆ ನೀಡಿದ್ದಾರೆ ಉಡುಪಿ ಜಿಲ್ಲೆಯಲ್ಲಿ ಮಹಿಶಾ ದಸರಾ ಆಚರಣೆ ಹೊರಾಂಗಣದಲ್ಲಿ ನಿರ್ಬಂಧಿಸಲಾಗಿದೆ.  ಹೊರಾಂಗಣದಲ್ಲಿ ಯಾವುದೇ ಕಾರ್ಯಕ್ರಮ ಮಾಡುವಂತಿಲ್ಲ. ಒಳಾಂಗಣದಲ್ಲಿ […]

UDUPI SP DR. ARUNKUMAR STATEMENT

(Udupi mahisha dasara – Udupi sp dr arun kumar statemenet) ಉಡುಪಿಯಲ್ಲಿ ಮಹಿಷ ದಸರಾಕ್ಕೆ ನಿರ್ಬಂಧ ವಿಚಾರ : ಎಸ್ ಪಿ ಡಾ .ಅರುಣ್ ಹೇಳಿಕೆ

ಉಡುಪಿ: ಮಹಿಷಾ ದಸರಾ ಪರ ವಿರುದ್ಧ ಮೆರವಣಿಗೆ, ಧರಣಿ, ಸತ್ಯಾಗ್ರಹ, ಪೋಸ್ಟರ್ ಹಾಕುವಂತಿಲ್ಲಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕುಮಾರ್‌ ಮಾಧ್ಯಮ ಪ್ರತಿನಿಧಿಗಳಿಗೆ ಶನಿವಾರ ಹೇಳಿಕೆ ನೀಡಿದ್ದಾರೆ

ಉಡುಪಿ ಜಿಲ್ಲೆಯಲ್ಲಿ ಮಹಿಶಾ ದಸರಾ ಆಚರಣೆ ಹೊರಾಂಗಣದಲ್ಲಿ ನಿರ್ಬಂಧಿಸಲಾಗಿದೆ.  ಹೊರಾಂಗಣದಲ್ಲಿ ಯಾವುದೇ ಕಾರ್ಯಕ್ರಮ ಮಾಡುವಂತಿಲ್ಲ. ಒಳಾಂಗಣದಲ್ಲಿ ಕಾರ್ಯಕ್ರಮ ಮಾಡಲು ಅನುಮತಿ ಅಗತ್ಯವಿಲ್ಲ ಒಳಾಂಗಣದಲ್ಲಿ ಕಾಯ್ದೆ ಉಲ್ಲಂಘನೆ ಆದರೆ ಕ್ರಮ ಕೈಗೊಳ್ಳಲು ಅವಕಾಶವಿದೆ. ಸೂಕ್ತ ಪೊಲೀಸ್ ಭದ್ರತೆ ಮಾಡಿದ್ದೇವೆ, ಅಗತ್ಯ ಬಿದ್ದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದೂ ಎಸ್ಪಿ ಡಾ. ಅರುಣ್ ಕುಮಾರ್‌ ಹೇಳಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.